ಸುದ್ದಿ

ಕಾಲೇಜು ವಿಡಿಯೋ ಪ್ರಕರಣ; ಸಂತ್ರಸ್ಥೆ ಹಿಂದೂ ವಿದ್ಯಾರ್ಥಿನಿ ನ್ಯಾಯಾಲಯಕ್ಕೆ ಹಾಜರು; ವಿದ್ಯಾರ್ಥಿನಿ ನ್ಯಾಯಾಲಯಕ್ಕೆ ನೀಡಿದ ಹೇಳಿಕೆಯಾದರೂ ಏನು..?

ಉಡುಪಿ, ಆ.4: ಇಲ್ಲಿನ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ಹಿಂದೂ ವಿದ್ಯಾರ್ಥಿನಿ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ತನ್ನ ಹೇಳಿಕೆ ನೀಡಿದ್ದಾಳೆ. ಜು.18ರಂದು […]

ಸುದ್ದಿ

ಉಡುಪಿ: ಪಾದಾಚಾರಿಗೆ ಲಾರಿ ಡಿಕ್ಕಿ! ಯುವಕ ಮೃತ್ಯು. ಸಾವಿನಲ್ಲೂ ಸಾರ್ಥಕತೆ ಮೆರೆದ ಪ್ರಶಾಂತ್

ಉಡುಪಿ, ಆ.3: ಮನುಷ್ಯ ತಮಗೆ ನನ್ನವರಿಗೆ ಆಸ್ತಿ ಮಾಡೊದರಲ್ಲೆ ಆಯಸ್ಸು ಮರೆತು ಬಿಡುತ್ತಾನೆ. ಇನ್ನೂ ನೂರಾರು ಕಾಲ ಬದುಕಿ ಬಾಳಬೇಕು, ಸಾವಿರಾರು ಕನಸು ಕಾಣುತ್ತಿದ್ದ ಯುವಕನೊಬ್ಬ ತನ್ನದಲ್ಲದ

ಸುದ್ದಿ

ಉಡುಪಿ: ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ; ಮಹಿಳೆಯರಿಗೆ ಶರಣ್ ಪಂಪ್ವೆಲ್ ಕರೆ

ಉಡುಪಿ, ಆ.3: ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ಸಿದ್ಧರಾಗಬೇಕು ಎಂದು ವಿಶ್ವ ಹಿಂದೂ ಪರಿಷತ್​​​ನ ಕನ್ನಡದ

ಸುದ್ದಿ

ಮಂಗಳೂರು: ಆ.06 ಅಂತರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣದ ಶಿಲಾನ್ಯಾಸಕ್ಕೆ ಪ್ರಧಾನಿ ಮೋದಿ ಚಾಲನೆ

ಮಂಗಳೂರು, ಆ 3: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆಗೆ ಅಭಿವೃದ್ಧಿ ಪಡೆಸಲು ಆ.6 ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಸುದ್ದಿ

ಉಳ್ಳಾಲ: ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

ಉಳ್ಳಾಲ, ಆ 3: ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.

ಸುದ್ದಿ

ಉಡುಪಿ: ಕಾಲೇಜು ವೀಡಿಯೋ ಪ್ರಕರಣ; ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಉಡುಪಿ, ಆ.3: ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷದ್ ಹಾಗೂ

ಸುದ್ದಿ

ಬ್ರಹ್ಮಾವರ: ಆ.5 ರಂದು ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಉದ್ಘಾಟನೆ

ಬ್ರಹ್ಮಾವರ: ತಾಲೂಕು ಕೇಂದ್ರವಾಗಿರುವ ಬ್ರಹ್ಮಾವರದಲ್ಲಿ ಆ.5 ರಂದು ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಕಟ್ಟಡ ಉದ್ಘಾಟನೆಗೊಳ್ಳಲಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಬ್ರಹ್ಮಾವರ

ಸುದ್ದಿ

ಉಡುಪಿ: ಆಗಸ್ಟ್ 03 ಮತ್ತು 04 ಜಿಲ್ಲೆಯ ಹಲವೆಡೆ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ, ಆ.3: ಆಗಸ್ಟ್ 3 ಮತ್ತು 4ನೇ ತಾರೀಖಿನಂದು ಉಡುಪಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು

ಸುದ್ದಿ

ಉಡುಪಿ: ಅಪಾಯಕಾರಿ ರೀತಿಯಲ್ಲಿ ಸ್ಕೂಟಿ ಚಲಾಯಿಸಿ ರೀಲ್ಸ್; ಯುವಕನ ಬಂಧನ..!!

ಮಣಿಪಾಲ, ಆ.3: ಅಪಾಯಕಾರಿ ರೀತಿಯಲ್ಲಿ ದ್ವಿಚಕ್ರ ವಾಹನವನ್ನು ಚಲಾಯಿಸಿ ರಸ್ತೆಯಲ್ಲಿ ಸಂಚರಿಸುವವರಿಗೆ ಅಪಾಯ ತಂದೊಡ್ಡಿದ್ದ ಮತ್ತು ರೀಲ್ಸ್ ಮಾಡಿದ್ದ 19 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಸುದ್ದಿ

ವೀಡಿಯೋ ಪ್ರಕರಣ; ಪೊಲೀಸ್ ಸರ್ಪಗಾವಲಲ್ಲಿ ಉಡುಪಿ

ಉಡುಪಿ, ಆ.03: ಖಾಸಗಿ ಪ್ಯಾರ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಡಿಯೋ ಪ್ರಕರಣವನ್ನು ಖಂಡಿಸಿ, ವಿಹಿಂಪ, ಭಜರಂಗದಳದ ನೇತೃತ್ವದಲ್ಲಿ ಇಂದು ಸಂಜೆ ಉಡುಪಿಯಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ

ರಾಜ್ಯ, ರಾಷ್ಟ್ರೀಯ

ಜ್ಞಾನವಾಪಿ ಸರ್ವೇಗೆ ಹೈಕೋರ್ಟ್ನಿಂದಲೂ ಗ್ರೀನ್ ಸಿಗ್ನಲ್; ಮಸೀದಿಯ ಆಡಳಿತ ಮಂಡಳಿಗೆ ಹಿನ್ನಡೆ

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ವಾರಣಾಸಿ ಜಿಲ್ಲಾ ನ್ಯಾಯಾಲಯವು ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿರುವ ಕೋರ್ಟ್, ಮಸೀದಿ ಆಡಳಿತ

ಸುದ್ದಿ

ಅರ್ಜುನ್ ಸರ್ಜಾ ಮನೆಗೆ ಪಲಿಮಾರು ಶ್ರೀಪಾದರ ಭೇಟಿ

ನಾಡಿನ ಪ್ರಸಿದ್ಧ ಚಲನಚಿತ್ರ ನಟರಾದ ಅರ್ಜುನ್ ಸರ್ಜಾ ಅವರು ಸಕುಟುಂಬಿಕರಾಗಿ ತಮ್ಮ 60ನೇ ಜನ್ಮನಕ್ಷತ್ರದ ಸಮಾರಂಭಕ್ಕೆ ಶ್ರೀಪಲಿಮಾರು ಮಠಾಧೀಶರಾದ ಶ್ರೀಶ್ರೀವಿದ್ಯಾಧೀಶ ತೀರ್ಥ ಶ್ರೀಪಾದಾರನ್ನು ಚೆನ್ನೈನ ತಮ್ಮ ಶ್ರೀಯೋಗಾಂಜನೇಯ

You cannot copy content from Baravanige News

Scroll to Top