ನಾವೆಲ್ಲ ಕನಿಷ್ಟ 10 ಗಿಡಗಳನ್ನು ನೆಡುವ ಮೂಲಕ ಸಾಲುಮರದ ತಿಮ್ಮಕ್ಕರಿಗೆ ಗೌರವ ಕೊಡೋಣ; ಯಶ್ಪಾಲ್ ಸುವರ್ಣ
ಮಣಿಪಾಲ, ಜು.24: ಇವತ್ತಿನ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಅವರು ಭಾಗವಹಿಸಿ ಗೌರವ ಸ್ವೀಕರಿಸಿ ನಮಗೆ ಮಾರ್ಗದರ್ಶನ ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಪ್ರತಿಯೊಬ್ಬ ನಾಗರಿಕನೂ ತನ್ನ ಮನೆಯ ಪರಿಸರದಲ್ಲಿ […]











