ಕರಾವಳಿ

ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ. ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರದಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ, […]

ಕರಾವಳಿ, ರಾಜ್ಯ

ಒಡಿಶಾದಿಂದ ನಾಪತ್ತೆಯಾಗಿದ್ದ ಬಾಲಕ ಉಡುಪಿಯಲ್ಲಿ ಪತ್ತೆ

ಉಡುಪಿ : ನಾಪತ್ತೆಯಾಗಿದ್ದ ಬಾಲಕನ ಪತ್ತೆಗೆ ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾದ ವೀಡಿಯೋ ಸಹಕಾರಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಒಡಿಶಾದಿಂದ ಕಾಣೆಯಾಗಿ ಉಡುಪಿಗೆ ಬಂದಿದ್ದ ಬಾಲಕ ಇಲ್ಲಿನ ಸಮಾಜ

ಸುದ್ದಿ

ಬ್ಲೂಬರ್ಡ್ ಬದಲು ಟ್ವಿಟರ್‌ಗೆ ಹೊಸ ಲೋಗೊ: ಎಲಾನ್‌ ಮಸ್ಕ್‌

ಕ್ಯಾಲಿಫೋರ್ನಿಯಾ, ಜು 23: ಟ್ವಿಟರ್‌ನ ಐಕಾನಿಕ್ ಬ್ಲೂ ಬರ್ಡ್ ಲೋಗೋವನ್ನು ಬದಲಾಯಿಸಲು ಉದ್ದೇಶಿಸಿರುವುದಾಗಿ ಎಲಾನ್‌ ಮಸ್ಕ್ ಘೋಷಿಸಿದ್ದಾರೆ. ಭಾನುವಾರದದಂದು ಮೈಕ್ರೋ-ಬ್ಲಾಗಿಂಗ್ ಅಪ್ಲಿಕೇಶನ್ನಲ್ಲಿ ಟ್ವಿಟರ್ ಲೋಗೋವನ್ನು ಬದಲಾಯಿಸುತ್ತಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಸುದ್ದಿ

ಮಣಿಪಾಲ: ಡಿವೈಡರ್‌‌ಗೆ ಢಿಕ್ಕಿ ಹೊಡೆದು ಕಾರು ಪಲ್ಟಿ

ಮಣಿಪಾಲ, ಜು 22: ಮಣಿಪಾಲದ ಲಕ್ಷ್ಮೀಂದ್ರನಗರದ ಬಳಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ. ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ

ಕರಾವಳಿ, ರಾಷ್ಟ್ರೀಯ

ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಪಶ್ಚಿಮ ಬಂಗಾಳ ಮೂಲದ ಎಂಟು ತಿಂಗಳ ಗರ್ಭಿಣಿಯ ರಕ್ಷಣೆ

ಉಡುಪಿ : ಇಂದ್ರಾಳಿಯ ರೈಲ್ವೆ ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಪಶ್ಚಿಮ‌ ಬಂಗಾಳ ಮೂಲದ 8 ತಿಂಗಳ ಗರ್ಭಿಣಿಯನ್ನು ಮಹಿಳಾ ಸಾಂತ್ವನ ಕೇಂದ್ರದದ ಸಹಕಾರದೊಂದಿಗೆ ಸಮಾಜ ಸೇವಕ ನಿತ್ಯಾನಂದ

ಕರಾವಳಿ

ವೇಶ್ಯಾವಾಟಿಕೆ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ವ್ಯಾಪಕ ಶೋಧ

ಮಣಿಪಾಲ : ಮನೆಯಲ್ಲಿ ಹಲವಾರು ವರ್ಷಗಳಿಂದ ರಾಜಾರೋಷವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಧಂದೆಯ ಕಿಂಗ್ ಪಿನ್ ಖಾಲಿದ್ ಬಂಧನಕ್ಕೆ ಮಣಿಪಾಲ ಪೊಲೀಸರು ಬಲೆ ಬೀಸಿದ್ದಾರೆ. ನಿನ್ನೆ ರಾತ್ರಿ ಪೊಲೀಸ್

ಕರಾವಳಿ, ರಾಜ್ಯ

ಮಣಿಪಾಲ : ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ : ಇಬ್ಬರ ಬಂಧನ

ಮಣಿಪಾಲ : ವೇಶ್ಯಾವಾಟಿಕೆ ನಡೆಯುತ್ತಿರುವ ಮನೆಗೆ ಮಣಿಪಾಲ ಠಾಣಾ ಇನ್ಸ್ಪೆಕ್ಟರ್‌ಗೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ವೇಶ್ಯಾವಾಟಿಕೆಯ ಪಿಂಪ್ ಪೊಲೀಸರಿಗೆ ಚಳ್ಳೆ

ರಾಷ್ಟ್ರೀಯ

ಭೀಕರ ತ್ರಿವಳಿ ರೈಲು ದುರಂತದ ಹಿಂದಿನ ರಹಸ್ಯ ಬಯಲು

ನವದೆಹಲಿ : ಕಳೆದ ಜೂನ್‌ನಲ್ಲಿ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ʻಭೀಕರ ತ್ರಿವಳಿ ರೈಲು ಅಪಘಾತದ ಹಿಂದಿನ ರಹಸ್ಯ ಬಯಲಾಗಿದೆ. ರೈಲು ಸಚಿವಾಲಯ 293 ಕ್ಕೂ ಹೆಚ್ಚು ಪ್ರಯಾಣಿಕರ

ರಾಜ್ಯ

ನಂದಿನಿ ಹಾಲಿನ ದರ ಏರಿಕೆ- ಆ. 1 ರಿಂದ ಲೀಟರ್ ಹಾಲಿಗೆ 3 ರೂ. ಹೆಚ್ಚಳ

ಬೆಂಗಳೂರು: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಹೊಸ ದರವು ಆಗಸ್ಟ್‌

ಕರಾವಳಿ

ಸ್ಕೂಟಿಗೆ ಬಸ್ ಡಿಕ್ಕಿ- ಸವಾರ‌ ಮೃತ್ಯು, ಸಹಸವಾರನಿಗೆ‌ ಗಾಯ

ಹಿರಿಯಡ್ಕ : ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತ ಪಟ್ಟು, ಸಹಸವಾರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಓಂತಿಬೆಟ್ಟು ಬಳಿ ನಡೆದಿದೆ.

ಸುದ್ದಿ

ಶಿರ್ವ: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಅಥವಾ ಇತರ ಯಾವುದೇ ಡಿಜಿಟಲ್ ಕೆಲಸಗಳಿಗಾಗಿ ಸಂಪರ್ಕಿಸಿ “ಪ್ರಜ್ವಲ್ ಡಿಜಿಟಲ್” ಗ್ರಾಮ ಒನ್ ಕೇಂದ್ರ: ಉಡುಪಿ ಜಿಲ್ಲೆ, ಕಾಪು ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಗ್ರಾಮ ಒನ್ ಕೇಂದ್ರ

ರಾಜ್ಯ ಸರ್ಕಾರ ಜನತೆಗೆ ಭರ್ಜರಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳಲ್ಲಿ ಕೆಲವೊಂದು ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಗ್ರಾಮ ಒನ್ ಕೇಂದ್ರಗಳ ಅಗತ್ಯವಿದೆ. ಅದೇ ರೀತಿ ಗೃಹಲಕ್ಷ್ಮೀ ಯೋಜನೆಯು

ಸುದ್ದಿ

ಬೆಂಗಳೂರಿನ ಕೆರೆಯಲ್ಲಿ  ಮೃತದೇಹವನ್ನು ಮೇಲೆತ್ತಿದ ಈಶ್ವರ್ ಮಲ್ಪೆ ಮತ್ತು ತಂಡ

ಉಡುಪಿ: ಬೆಂಗಳೂರಿನ ಗಾಣಿಗರ ಹಳ್ಳಿಯ ಕೆರೆಯಲ್ಲಿ ಸ್ನಾನ ಮಾಡಲು ಇಳಿದಿದ್ದ ಸುಮಾರು (40) ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅವರ ಶವವನ್ನು ಅಗ್ನಿಶಾಮಕದಳ, ಸ್ಥಳೀಯ

You cannot copy content from Baravanige News

Scroll to Top