ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಪರಿಗಣಿಸಲು ಸದನದಲ್ಲಿ ಕರಾವಳಿ ಶಾಸಕರ ಆಗ್ರಹ
ಬೆಂಗಳೂರು : ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಕರಾವಳಿಯ ಶಾಸಕರು ಒಗ್ಗಟ್ಟಾಗಿ ಆಗ್ರಹಿಸಿದ್ದು, ಇದಕ್ಕೆ ಸ್ವೀಕರ್ ಯು.ಟಿ. ಖಾದರ್ ಕೂಡ ಧ್ವನಿಗೂಡಿಸಿದ್ದಾರೆ. ವಿಧಾನಸಭೆಯಲ್ಲಿ […]












