ಸಾರ್ವಜನಿಕರಿಗೆ ಪಾರದರ್ಶಕ ಮತ್ತು ತ್ವರಿತ ಸೇವೆ ನೀಡಿ : ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ
ಉಡುಪಿ : ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಿದಾಗ ಅವುಗಳನ್ನು ನಿಯಮಾನುಸಾರವಾಗಿ, ಪಾರದರ್ಶಕವಾಗಿ, ತ್ವರಿತವಾಗಿ ವಿಲೇವಾರಿ ಮಾಡಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ […]