ಕೇರಳದಿಂದ ಮಣಿಪಾಲಕ್ಕೆ ಬಂದ ಪದವೀಧರೆ ಯುವತಿಯ ರಕ್ಷಣೆ; ವಿಶು ಶೆಟ್ಟಿ ಅವರಿಂದ ಬಾಳಿಗಾ ಆಸ್ಪತ್ರೆಗೆ ದಾಖಲು
ಉಡುಪಿ, ಜು.18: ಉನ್ನತ ಪದವೀಧರೆ ಯುವತಿಯೋರ್ವಳು ಮಾನಸಿಕ ಅಸ್ವಸ್ಥೆಗೆ ಗುರಿಯಾಗಿ ಕೇರಳದಿಂದ ಮಣಿಪಾಲಕ್ಕೆ ಬಂದಿದ್ದು, ಸಮಾಜ ಸೇವಕ ವಿಶು ಶೆಟ್ಟಿ ಅವರು ಮಣಿಪಾಲ ಪೊಲೀಸರ ಸಹಾಯದಿಂದ ಯುವತಿಯನ್ನು […]











