ಕರಾವಳಿ, ರಾಜ್ಯ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಎಂಟ್ರಿ ಕೊಟ್ಟ ಒಡನಾಡಿ ಸಂಸ್ಥೆ : ನ್ಯಾಯಕ್ಕಾಗಿ ಹೋರಾಟ

ಮಂಗಳೂರು: ಕೋಟೆ ನಾಡು ಚಿತ್ರದುರ್ಗದ ಮುರುಘಾಶ್ರೀಗಳ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ […]

ಕರಾವಳಿ, ರಾಜ್ಯ

ಉಡುಪಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಣಿಪಾಲದ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ

ಉಡುಪಿ : ಜಿಲ್ಲೆಯಾದ್ಯಂತ ಸೋಮವಾರದಿಂದ ವ್ಯಾಪಕವಾಗಿ ಭಾರೀ ಮಳೆ ಸುರಿತಾ ಇದ್ದು, ಈ ನಿಟ್ಟಿನಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಳೆಯಿಂದಾಗಿ ಜಿಲ್ಲೆಯ ಮಣಿಪಾಲದಲ್ಲಿ

ಕರಾವಳಿ

ಶಿರ್ವ : ಮಣ್ಣು ಕುಸಿದು ಬಾವಿಗೆ ಬಿದ್ದು ಮಹಿಳೆ ಸಾವು

ಶಿರ್ವ: ವಿಪರೀತ ಮಳೆ ಬರುತ್ತಿದ್ದ ಸಂದರ್ಭ ಮನೆಯ ಬಳಿಯ ಆವರಣಗೋಡೆ ಇಲ್ಲದ ಬಾವಿಯ ಮಣ್ಣು ಕುಸಿದು ಬಾವಿಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ

ರಾಜ್ಯ

ಪ್ರೀತಿಸು ಎಂದು ಪೀಡಿಸುತ್ತಿದ್ದ ಯುವಕ ; ಕಿರುಕುಳದಿಂದ ಬೇಸತ್ತು ಯುವತಿ ಸಾವು

ಮೈಸೂರು: ಯುವಕನೋರ್ವ ತನ್ನನ್ನು ಪ್ರೀತಿಸಲೇಬೇಕು ಎಂದು ಯುವತಿ ಹಿಂದೆ ಬಿದ್ದಿದ್ದ. ಲವ್ ಮಾಡುತ್ತಿಯೋ ಇಲ್ಲವೋ ಎಂದು ಯಾವಾಗಲೂ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಯುವತಿ ಸೂಸೈಡ್ ಮಾಡಿಕೊಂಡಿದ್ದಾಳೆ.

ಕರಾವಳಿ

ಮೂಡುಬಿದಿರೆಯಲ್ಲಿ ಯುವಕ ಆತ್ಮಹತ್ಯೆ,,!

ಮೂಡುಬಿದಿರೆ : ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ನಿನ್ನೆ ರಾತ್ರಿ ಮೂಡುಬಿದ್ರೆಯ ಮನೆಯಲ್ಲಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಂತ್ ಮೂಡುಬಿದಿರೆ ಶ್ರೀ

ಕರಾವಳಿ

ಕಾರ್ಕಳ ಬಜಗೋಳಿಯಲ್ಲಿ ಗೃಹಿಣಿ ಆತ್ಮಹತ್ಯೆ..!

ಕಾರ್ಕಳ : ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಜಗೋಳಿ ಸಮೀಪ ಮುಟ್ರಾಲ್ ದೇವಸ್ಥಾನದ ಬಳಿ ಜು.3 ರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪ್ರವೀಣ್‌ ಭಂಡಾರಿ ಎಂಬವರ

ರಾಜ್ಯ

ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ಇಂದು ತೆರೆ: ಅವರ ಬಿಟ್ಟು, ಇವರ ಬಿಟ್ಟು, ಮತ್ಯಾರು?

ಬೆಂಗಳೂರು : ಈಗಾಗಲೇ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ನಿನ್ನೆ(ಜುಲೈ 03) ರಾಜ್ಯ ಪಾಲರು ಭಾಷಣ ಮಾಡಿದ್ದಾರೆ. ಆದ್ರೆ, ಅಧಿವೇಶನ ಆರಂಭವಾದ್ರೂ, ಬಿಜೆಪಿಯಲ್ಲಿ ವಿಪಕ್ಷ

ಸುದ್ದಿ

65 ಸಾವಿರ ಗಡಿ ದಾಟಿ ದಾಖಲೆ ಬರೆದ ಸೆನ್ಸೆಕ್ಸ್‌; ಒಂದೇ ದಿನ ಹೂಡಿಕೆದಾರರ ಸಂಪತ್ತು 2 ಲಕ್ಷ ಕೋಟಿ ಹೆಚ್ಚಳ

ಮುಂಬೈ: ಗೃಹಸಾಲ ಮಾರುಕಟ್ಟೆಯ ಪ್ರಮುಖ ಕಂಪನಿ ಹೆಚ್‌ಡಿಎಫ್‌ಸಿ ಹಾಗೂ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್‌ ಆಗಿರುವ ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ವಿಲೀನವನ್ನು ಹೂಡಿಕೆದಾರರು ಸ್ವಾಗತಿಸಿದ ಪರಿಣಾಮ ಬಾಂಬೆ ಷೇರು

ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ- ಜು.7 ರವರೆಗೆ ಆರೆಂಜ್ ಅಲರ್ಟ್‌ ಘೋಷಣೆ

ಬೆಂಗಳೂರು, ಜೂ 03: ರಾಜ್ಯದಲ್ಲಿ ಜುಲೈ ಮೊದಲ ವಾರದಲ್ಲಿಯೇ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಗೆ ನೀಡಲಾಗಿದ್ದು, ಜು.7 ರವರೆಗೆ ಆರೆಂಜ್ ಅಲರ್ಟ್‌ ಘೋಷಣೆ

ಕರಾವಳಿ

ಕೊಲ್ಲೂರಿನಲ್ಲಿ ಮಹಿಳೆಯ ಪರ್ಸ್ ನಿಂದ ಚಿನ್ನಾಭರಣ ಎಗರಿಸಿದ್ದ ಆರೋಪಿ ಅರೆಸ್ಟ್

ಕುಂದಾಪುರ : ಕೊಲ್ಲೂರು ದೇವಿಯ ದರ್ಶನಕ್ಕೆ ಜೂನ್ 4ರಂದು ಬಂದಿದ್ದ ಮಹಿಳೆಯ ಪರ್ಸ್ ನಿಂದ ಕಳುವಾಗಿದ್ದ ಹದಿಮೂರೂವರೆ ಪವನ್ ಚಿನ್ನಾಭರಣ ಕಳವಿಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರಾವಳಿ, ರಾಜ್ಯ

ಬಂಡೆಗಳ ನಡುವೆ ಸಿಕ್ಕಿಬಿದ್ದ ಜಲಪಾತದಿಂದ ಹಾರಿದ ಯುವಕ : ವೀಡಿಯೋಗಾಗಿ ಜೀವ ಕಳೆದುಕೊಂಡ ಮಂಗಳೂರಿನ ಹುಡುಗ

ಸುರತ್ಕಲ್ : ತಿರುಪತಿ ಸಮೀಪದ ಜಲಪಾತವೊಂದಕ್ಕೆ ಪ್ರವಾಸಿಗನಾಗಿ ತೆರಳಿದ್ದ ಮಂಗಳೂರಿನ ಯುವಕ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಸುರತ್ಕಲ್ ಸಮೀಪದ ಹೊನ್ನಕಟ್ಟೆಯ ನಿವಾಸಿ ಸುಮಂತ್ ಅಮೀನ್

ಕರಾವಳಿ

ಮಂಗಳೂರು : ಭಾರೀ ಮಳೆಗೆ ಪಂಪ್‌ವೆಲ್ ಜಲಾವೃತ : ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಮಂಗಳೂರು : ಸೋಮವಾರ ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಂಗಳೂರು ನಗರ ಪ್ರದೇಶದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಭಾರೀ ಮಳೆಗೆ ಪಂಪ್ ವೆಲ್, ಕೊಟ್ಟಾರ ಚೌಕಿ,

You cannot copy content from Baravanige News

Scroll to Top