ಲವ್ ಮಾಡುವಂತೆ ಪೀಡಿಸುತ್ತಿದ್ದ ಶಿಕ್ಷಕಿಯ ಮಗ: ಮನನೊಂದ SSLC ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು ಗ್ರಾಮಾಂತರ : ಲವ್ ಮಾಡುವಂತೆ ಶಿಕ್ಷಕಿಯ ಮಗನಿಂದ ಕಿರುಕುಳ ಆರೋಪ ಮಾಡಿದ್ದು, ಕಿರುಕುಳದಿಂದ ಮನನೊಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಹೊಸಕೋಟೆಯ ಪಾರ್ವತಿಪುರದಲ್ಲಿ […]