ಭಾರಿ ಮಳೆ ಹಿನ್ನೆಲೆ: ಜುಲೈ 09 (ನಾಳೆ) ಉಡುಪಿ ಜಿಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ, ಜು 08: ಜಿಲ್ಲೆಯಾದ್ಯಂತ ತೀವ್ರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ 09 ರಂದು ಜಿಲ್ಲೆಯ ಎಲ್ಲಾ ಶಾಲಾ, ಪಿಯುಸಿ […]











