ಸೋಲಿಗೆ ಗ್ಯಾರಂಟಿ ಅಲ್ಲ, ನೀವೇ ಕಾರಣ : ಬಿಜೆಪಿ ನಾಯಕರ ವಿರುದ್ಧ ಸಿಡಿದ ಕಾರ್ಯಕರ್ತರು
ಬೆಂಗಳೂರು: ರಾಜ್ಯ ಬಿಜೆಪಿ ಈಗ ಸಿಟ್ಟಿನ ಗಿರಣಿ ಆದಂತಿದೆ. ಪಕ್ಷದ ವಿರುದ್ಧ ಕಾರ್ಯಕರ್ತರ ಆಕ್ರೋಶ ತಣಿಸುತ್ತಲೇ ಇಲ್ಲ. ಆಡಳಿತದಲ್ಲಿದ್ದಾಗಲೂ ಕಾರ್ಯಕರ್ತರು ರೆಬೆಲ್ ಆಗಿದ್ದರು. ಈಗ ವಿಪಕ್ಷದಲ್ಲಿದ್ದಾಗಲೂ ಕಾರ್ಯಕರ್ತರು […]












