ವಿಧಾನಪರಿಷತ್ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಾದ ಶೆಟ್ಟರ್, ಬೋಸರಾಜು, ತಿಪ್ಪಣ್ಣ ಅವಿರೋಧ ಆಯ್ಕೆ
ಬೆಂಗಳೂರು, ಜೂ 23: ವಿಧಾನಪರಿಷತ್ನ ತೆರವಾಗಿದ್ದ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ […]