ಸುದ್ದಿ

ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು

ಉಡುಪಿ, ಜೂ 19: ಸುಮಾರು 40 ಅಡಿ ಆಳದ ಬಾವಿಗಿಳಿದು ಪೇಜಾವರ ಮಠದ 60ರ ಹರೆಯದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬೆಕ್ಕೊಂದನ್ನು ರಕ್ಷಿಸಿದ ಘಟನೆ ಭಾನುವಾರ ನಡೆದಿದೆ. […]

ಸುದ್ದಿ

ಚಾರ್ಮಾಡಿ: ಸರಕಾರಿ ಬಸ್ ನಿಲ್ಲಿಸಿ ಯುವಕರಿಂದ ಗಲಾಟೆ; ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು..!!!

ಬೆಳ್ತಂಗಡಿ, ಜೂ.18: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ.17 ರಂದು ಚಾರ್ಮಾಡಿ

ಸುದ್ದಿ

ತುಂಗಾ ನದಿಯಲ್ಲಿ ಈಜಲು ತೆರಳಿದ ಇಬ್ಬರು ಉಪನ್ಯಾಸಕರು ನೀರುಪಾಲು

ಶಿವಮೊಗ್ಗ, ಜೂ.18: ತೀರ್ಥಹಳ್ಳಿಯ ತುಂಗಾನದಿಯಲ್ಲಿ ಈಜಲು ತೆರಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾದ ಘಟನೆ ಇಂದು ನಡೆದಿದೆ.ಕಾರ್ಕಳದ ಖಾಸಗಿ ಕಾಲೇಜಿನ ಉಪನ್ಯಾಸಕರಾದ ಪುನೀತ್ ನೆರಿಯ(38) ಹಾಗೂ

ಸುದ್ದಿ

ಇಂದಿನಿಂದ ಗೃಹಜ್ಯೋತಿಗೆ ಅರ್ಜಿ ಸಲ್ಲಿಕೆ ಪ್ರಾರಂಭ; ಇಲ್ಲಿದೆ ಮಾಹಿತಿ

ಬೆಂಗಳೂರು, ಜೂ 18: ಜುಲೈ 1ರಿಂದ ಜಾರಿಯಾಗಲಿರುವ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಸೇವಾ ಸಿಂಧು ಪೋರ್ಟಲ್​ನಲ್ಲಿ ಕೆಲ ಬದಲಾವಣೆಯಿಂದಾಗಿ ಅರ್ಜಿ ಸಲ್ಲಿಕೆಗೆ ವಿಳಂಬವಾಗಿತ್ತು.

ಸುದ್ದಿ

ಉಳ್ಳಾಲ: ಮೆಹೆಂದಿಯಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಾಸ್..!

ಉಳ್ಳಾಲ, ಜೂ 18: ಮದುವೆ ಮೆಹೆಂದಿಯಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಸ್ಸಾಗಿದ್ದಾನೆ. ನಾಪತ್ತೆಯಾದ ಹಲವು ದಿನಗಳ ನಂತರ ಬಳ್ಳಾರಿಯಲ್ಲಿ ಇರುವುದಾಗಿ ಸಹೋದರಿಗೆ ಕರೆ ಮಾಡಿ ತಿಳಿಸಿದ ನಂತರ

ಸುದ್ದಿ

ಜಾಗದ ತಕರಾರು; ಪಕ್ಕದ ಮನೆಯ ನಾಯಿಗೆ ಗುಂಡಿಟ್ಟು ಹತ್ಯೆ

ಹೆಬ್ರಿ, ಜೂ.17: ಪೆರ್ಡೂರು ಗ್ರಾಮದ ಅಲಂಗಾರು ಅಂತುಬೆಟ್ಟುವಿನಲ್ಲಿ ಜಾಗದ ತಕರಾರಿನ ಕಾರಣ ರಾಜೇಂದ್ರ ಪ್ರಸಾದ್‌ ಶೆಟ್ಟಿ ಎಂಬವರು ಪಕ್ಕದ ಮನೆಯ ನಾಯಿಯನ್ನು ಗುಂಡಿಟ್ಟು ಕೊಂದಿದ್ದು, ಇದನ್ನು ವಿಚಾರಿಸಲು

ಸುದ್ದಿ

ಹೆಬ್ರಿ: ಎರಡು ಲಾರಿಗಳ ನಡುವೆ ಅಪಘಾತ; ಚಾಲಕನಿಗೆ ಗಂಭೀರ ಗಾಯ

ಹೆಬ್ರಿ, ಜೂ 18: ಸೋಮೇಶ್ವರ ಆಗುಂಬೆ ರಸ್ತೆಯಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನಿಗೆ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಸಂಭವಿಸಿದೆ‌.

ಕರಾವಳಿ

ರಾಷ್ಟ್ರೀಯ ಹೆದ್ದಾರಿ: ಸರ್ವೀಸ್‌ ರಸ್ತೆಯಲ್ಲಿ ವಾಹನ ಪಾರ್ಕ್‌; ಅಪಘಾತಗಳಿಗೆ ಆಹ್ವಾನ  

ಮಲ್ಪೆ: ರಾಷ್ಟ್ರೀಯ ಹೆದ್ದಾರಿಯ ಕರಾವಳಿ ಬೈಪಾಸ್‌ನಿಂದ ಮುಂದಕ್ಕೆ ಅಭಿನಂದನ್‌ ಪೆಟ್ರೋಲ್‌ ಬಂಕ್‌ ಸಮೀಪ ಕಳೆದ ಕೆಲವು ಸಮಯಗಳಿಂದ ವಾಹನಗಳನ್ನು ಸರ್ವೀಸ್‌ ರಸ್ತೆಯಲ್ಲೇ ಪಾರ್ಕ್‌ ಮಾಡಲಾಗುತ್ತದೆ. ಇದರಿಂದ ಸರ್ವೀಸ್‌

ಕರಾವಳಿ, ರಾಜ್ಯ

`ಗ್ಯಾರಂಟಿ’ಗೆ ಅರ್ಜಿ ಸಲ್ಲಿಸುವ ಮುನ್ನ ಹುಷಾರ್ : ಸೈಬರ್ ಕಳ್ಳರಿದ್ದಾರೆ ಎಚ್ಚರ.!!

ಬೆಂಗಳೂರು : ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಫಲಾನುಭವಿಗಳು ಎಚ್ಚರಿಕೆ ವಹಿಸಬೇಕು. ಯಾಕೆಂದ್ರೆ ಅರ್ಜಿ ಸಲ್ಲಿಕೆ ಮಾಡುವವರ ಮಾಹಿತಿಗೆ ಕನ್ನ

ಕರಾವಳಿ, ರಾಜ್ಯ

ಉಡುಪಿ ನಗರಸಭಾ ಮಾಜಿ ಸದಸ್ಯ, ಉದ್ಯಮಿ ಎಂ. ರಾಧಾಕೃಷ್ಣ ಪೈ ನಿಧನ

ಉಡುಪಿ: ದಿವಂಗತ ಡಯಾನಾ ಮೋಹನ್‌ದಾಸ್ ಪೈ ಅವರ ಕಿರಿಯ ಸಹೋದರ, ನಗರದ ಖ್ಯಾತ ಉದ್ಯಮಿ ಮತ್ತು ಮಾಜಿ ನಗರಸಭಾ ಸದಸ್ಯರಾಗಿದ್ದ ಎಂ. ರಾಧಾಕೃಷ್ಣ ಪೈ (89) ಅವರು

ಸುದ್ದಿ

ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಮೂವರು ಕಾನೂನು ವಿದ್ಯಾರ್ಥಿಗಳು; ಇಬ್ಬರು ಅರೆಸ್ಟ್, ಓರ್ವ ಎಸ್ಕೇಪ್

ಉಡುಪಿ, ಜೂ.17: ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ

ಕರಾವಳಿ

ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ 4 ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯಕ್ಕೆ ಬಲಿಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ ಕಾಟಿಪಳ್ಳದ ದೀಪಕ್ ರಾವ್

You cannot copy content from Baravanige News

Scroll to Top