ಕರಾವಳಿ

ಅಕ್ರಮ ಗೋ ಸಾಗಾಟ : ಮೂರು ಹಸುಗಳ ರಕ್ಷಣೆ- ಆರೋಪಿಗಳು ಪರಾರಿ..!

ಕುಂದಾಪುರ : ವಾಹನದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನು ತುರುಕಿಸಿಕೊಂಡು ಸಾಗಿಸುತ್ತಿರುವುದನ್ನು ನಸುಕಿನ ಹೊತ್ತು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್‌ […]

ಸುದ್ದಿ

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಜೂ 15: ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ವಿವಾದಿತ ಎಪಿಎಂಸಿ ಕಾಯ್ದೆ ರದ್ದು ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳಿಗೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ಬಾರ್ಕೂರು ಮೂಲದ ಸ್ವೀಝಲ್‌ ‘ಮಿಸ್‌ ಟೀನ್‌ ಯೂನಿವರ್ಸಲ್‌’

ಬ್ರಹ್ಮಾವರ: ದಕ್ಷಿಣ ಅಮೆರಿಕದ ಪೆರುವಿನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಬಾರಕೂರು ಮೂಲದ 18ರ ಹರೆಯದ ಸ್ವೀಝಲ್‌ ಫುರ್ಟಾಡೊ “ಮಿಸ್‌ ಟೀನ್‌ ಯೂನಿವರ್ಸಲ್‌ 2023′ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ.

ರಾಜ್ಯ

ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಇಲಿಯಾಜ್ ನಗರದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಶಿವಮೊಗ್ಗ ನಗರದ ಮಂಡ್ಲಿ ನಿವಾಸಿ

ಕರಾವಳಿ

ಶಿರ್ವ: ಯುವತಿ ನಾಪತ್ತೆ

ಶಿರ್ವ: ಮುಂಬಯಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ ತನ್ನ ಚಿಕ್ಕಮ್ಮನ ಮನೆ ಶಿರ್ವ ಮುಖ್ಯರಸ್ತೆ ಬಳಿಯ ಕುಡ್ತಮಜಲು ಎಂಬಲ್ಲಿ ವಾಸವಾಗಿದ್ದ ಶ್ರದ್ಧಾ (21) ಜೂ. 13

ರಾಷ್ಟ್ರೀಯ

ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಹೈದರಾಬಾದ್ ಯುವತಿ ಲಂಡನ್‌ನಲ್ಲಿ ಭೀಕರ ಕೊಲೆ

ಲಂಡನ್: ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಹೈದರಾಬಾದ್‌ನ ಯುವತಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಲಂಡನ್‌ನ ವೆಂಬ್ಲಿಯ ನೀಲ್ಡ್ ಕ್ರೆಸೆಂಟ್‌ನಲ್ಲಿ ನಡೆದಿದೆ. ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ

ಕರಾವಳಿ

ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ – ತೀರಕ್ಕೆ ಅಪ್ಪಳಿಸುತ್ತಿದೆ ರಕ್ಕಸ ಅಲೆಗಳು, ಆತಂಕದಲ್ಲಿ ನಿವಾಸಿಗಳು

ಮಂಗಳೂರು: ರಾಜ್ಯದಲ್ಲಿ ಇನ್ನೂ ಮಳೆ ಬಿರುಸು ಪಡೆದಿಲ್ಲ. ಆದರೆ ಕರಾವಳಿಯಲ್ಲಿ ಬಿಪರ್‌ಜಾಯ್‌ ಚಂಡಮಾರುತದ ಅಬ್ಬರಕ್ಕೆ ಕಡಲ್ಕೊರೆತ ತೀವ್ರಗೊಂಡಿದೆ. ಮಳೆ ಬರುವುದಕ್ಕೆ ಮೊದಲೇ ಚಂಡಮಾರುತ ಕಾಣಿಸಿದ್ದರಿಂದ ಕಡಲು ಅಬ್ಬರಿಸತೊಡಗಿದ್ದು,

ರಾಜ್ಯ

ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ- ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

ಬೆಂಗಳೂರು: ಮನೆ ಯಜಮಾನಿಗೆ 2000 ರೂ ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅಂದರೆ ಜೂನ್ 16ರಿಂದ ಆನ್ಲೈನ್, ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ

ರಾಜ್ಯ

ಸಿಇಟಿ ಫಲಿತಾಂಶ ಪ್ರಕಟ : ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: 2023-24ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ (KCET Results 2022) ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ

ಸುದ್ದಿ

ಅನ್ನಭಾಗ್ಯ ಅಕ್ಕಿ ಕೇಂದ್ರ ಪೂರೈಸುತ್ತಿಲ್ಲ: ಅಸಮಾಧಾನ ತೋಡಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ. 15: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಸರಕಾರ ನೀಡಿದ ಭರವಸೆಯಂತೆ ಜುಲೈ 1 ರಿಂದ ಜಾರಿಯಾಗಬೇಕು.

ಸುದ್ದಿ

ಉಡುಪಿ: ಸೋಲಿನ ಅವಲೋಕನದ ಜೊತೆಗೆ ಮೋದಿ ಮತ್ತೆ ಪ್ರಧಾನಿಯಾಗಲು ಶ್ರಮ; ಶೋಭಾ ಕರಂದ್ಲಾಜೆ

ಉಡುಪಿ, ಜೂ. 15: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ

ಸುದ್ದಿ

ಉಡುಪಿ: ಗಾಂಜಾ ಪ್ರಕರಣ; ವಿದ್ಯಾರ್ಥಿ ಸೇರಿದಂತೆ ಮೂವರು ಪೆಡ್ಲರ್ ಗಳು ಅಂದರ್

ಉಡುಪಿ, ಜೂ. 14: ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್ ಗಳನ್ನು ಪೊಲೀಸರು ಜೂ.14ರ ಬುಧವಾರದಂದು

You cannot copy content from Baravanige News

Scroll to Top