ಕರ್ನಾಟಕದಲ್ಲಿ ಒಂದೇ ದಿನ 29 ಅಪಘಾತಗಳು, 33 ಸಾವು : ನಿಯಮ ಪಾಲಿಸುವಂತೆ ಪೊಲೀಸ್ ಇಲಾಖೆ ಮನವಿ
ಬೆಂಗಳೂರು: ಸೋಮವಾರ ಮತ್ತು ಮಂಗಳವಾರದ ನಡುವೆ ಕರ್ನಾಟಕದಾದ್ಯಂತ 29 ರಸ್ತೆ ಅಪಘಾತತ ಸಂಭವಿಸಿದ್ದು, ದುರ್ಘಟನೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ನಿಯಂತ್ರಣ ಕೊಠಡಿಯ ಅಂಕಿಅಂಶಗಳು […]












