ಕರಾವಳಿ

ಒಂದು ತಿಂಗಳು ಮಗು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ಅಲೆಮಾರಿ ದಂಪತಿ

ದಕ್ಷಿಣ ಕನ್ನಡ : ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಲಾಗಿದ್ದು, ಪಾಲಕರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ […]

ರಾಜ್ಯ

ಊರಿಗೆ ಹೋಗಲು ನಿಲ್ದಾಣದಲ್ಲಿ ಕಾದು ಸುಸ್ತಾಗಿ ತಾನೇ ಸರ್ಕಾರಿ ಬಸ್ ಚಲಾಯಿಸಿದ ಭೂಪ

ಬೀದರ್: ವ್ಯಕ್ತಿಯೊಬ್ಬ ತನ್ನ ಊರಿಗೆ ಬಸ್ ಇಲ್ಲವೆಂದು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನೇ ಚಲಾಯಿಸಿ ನಿಲ್ದಾಣದಿಂದ ಹೊರಗಿರುವ ಡಿವೈಡರ್ ಮೇಲೆ ಹತ್ತಿಸಿದ ಘಟನೆ ಬೀದರ್ ಜಿಲ್ಲೆಯ

ರಾಜ್ಯ

ಬೆಂಗಳೂರಿನಿಂದ ನಾಪತ್ತೆಯಾದ ಬಾಲಕನನ್ನು ಹುಡುಕುತ್ತಾ ಮಲ್ಪೆಗೆ ಬಂದ ಹೆತ್ತವರು

ಮಲ್ಪೆ : ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾರದ ಹಿಂದೆ ನಾಪತ್ತೆಯಾಗಿದ್ದ ಯಲಹಂಕ ನ್ಯೂ ಟೌನ್ ನ್ಯಾಶನಲ್ ಪಬ್ಲಿಕ್ ನ 9ನೇ ತರಗತಿ ಓದುತ್ತಿದ್ದ ಆದಿತ್ಯಾ ಎಂಬ

ಸುದ್ದಿ

ಉಚಿತ ಬಸ್ ಪ್ರಯಾಣ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಕಡ್ಡಾಯ

ಬೆಂಗಳೂರು, ಜೂ. 06: ಜೂನ್ 11 ರಿಂದ ಜಾರಿಗೆ ಬರಲಿರುವ ಶಕ್ತಿ ಯೋಜನೆಯಡಿ ಕೆಎಸ್ಆರ್ಟಿಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ

ಸುದ್ದಿ

ಕುಂದಾಪುರ: 9ನೇ ತರಗತಿ ವಿದ್ಯಾರ್ಥಿನಿ ಮಹಡಿಯಿಂದ ಬಿದ್ದು ಮೃತ್ಯು

ಕುಂದಾಪುರ, ಜೂ. 5: ಇಲ್ಲಿನ ಖಾಸಗೀ ವಸತಿ ಶಾಲೆಯೊಂದರಲ್ಲಿ ಸೋಮವಾರ ಮುಂಜಾನೆ ವಿದ್ಯಾರ್ಥಿನಿಯೊಬ್ಬಳು ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಬೆಂಗಳೂರು ಮೂಲದ ತನ್ವಿ ಎಂಬ 9ನೇ ತರಗತಿ

ಸುದ್ದಿ

‘ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ’- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಜೂ 05: ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ, ಹಣಕಾಸು ಇಲಾಖೆ ಸಚಿವ

ಕರಾವಳಿ

ಉಳ್ಳಾಲ: ಅಕ್ರಮ ಗೋ ಸಾಗಾಟ : ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ

ಉಳ್ಳಾಲ : ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ವಾಹನ ತಡೆದಿರುವ ಬಜರಂಗದಳ ಕಾರ್ಯಕರ್ತರು ಐದು ಜಾನುವಾರುಗಳನ್ನು ರಕ್ಷಿಸಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಕುತ್ತಾರು ಸಮೀಪದ ಭಂಡಾರಬೈಲು

ಸುದ್ದಿ

ಕಾಪು: ಇನ್ನಂಜೆ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಕೇಂದ್ರ ಸಚಿವರಿಗೆ ಮನವಿ

ಕಾಪು, ಜೂ.05: ತಾಲೂಕಿನ ಇನ್ನಂಜೆ ರೈಲು ನಿಲ್ದಾಣದಲ್ಲಿ ಮುಂಬೈ ಮತ್ತು ಬೆಂಗಳೂರು ರೈಲುಗಳಿಗೆ ನಿಲುಗಡೆ ನೀಡಬೇಕೆಂದು ಇನ್ನಂಜೆ ರೈಲು ನಿಲ್ದಾಣ ಅವಲಂಬಿತ ಗ್ರಾಮಸ್ಥರು ಕೇಂದ್ರ ಸಚಿವೆ ಶೋಭಾ

ಸುದ್ದಿ

ಮೆಹಂದಿ ಶಾಸ್ತ್ರ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ..!!!

ಮಂಗಳೂರು : ಉಳ್ಳಾಲದಲ್ಲಿ ಮೆಹಂದಿ ಶಾಸ್ತ್ರದ ದಿನ ನಾಪತ್ತೆಯಾಗಿದ್ದ ಮದುಮಗ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ

ರಾಜ್ಯ

‘ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ’ – ಸಿಎಂ

ಬೆಂಗಳೂರು : ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ- ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದ್ದು, ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪು ಹಾಕುವುದಿಲ್ಲ ಎನ್ನುವ

ಸುದ್ದಿ

ಮಣಿಪಾಲ: ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಸಂಸ್ಥೆಯ ಕಾಂಪೌಂಡ್ ಗೋಡೆ ಒಡೆದು ಹಾಕಿದ ಅಪರಿಚಿತರು

ಮಣಿಪಾಲ, ಜೂ 05: ಉಡುಪಿ ತಾಲ್ಲೂಕಿನ ಪೆರಂಫಳ್ಳಿ ಎಂಬಲ್ಲಿ ಇರುವ ಕೇಂದ್ರ ಸರಕಾರದ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಇದರ ಕಾಂಪೌಂಡ್ ಗೋಡೆಯನ್ನು ಒಡೆದು ಹಾಕಿರುವ ಘಟನೆ

ಸುದ್ದಿ

ಮುಂಗಾರು ಆಗಮನಕ್ಕೆ ಕ್ಷಣಗಣನೆ; ಮುಂದಿನ ಎರಡು ದಿನ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು, ಜೂ 04: ರಾಜ್ಯದಲ್ಲಿ ಬಹುತೇಕ ಕಡೆ ಮುಂದಿನ ಎರಡು ದಿನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ

You cannot copy content from Baravanige News

Scroll to Top