ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ..!
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಸಹಿತ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.. ಕರಾವಳಿಯಲ್ಲಿರುವ ಪ್ರವಾಸಿಗರು, […]