ಸುದ್ದಿ

ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಎಲ್ ಕೆ ಅತೀಕ್ ನೇಮಕ

ಬೆಂಗಳೂರು, ಮೇ 31: ಹಣಕಾಸು ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ಎಲ್ ಕೆ ಅತಿಕ್ ಅವರನ್ನು ಕರ್ನಾಟಕ ಸರ್ಕಾರ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಜೂನ್ 30ಕ್ಕೆ ಹಾಲಿ […]

ಕರಾವಳಿ

ಅಕ್ರಮ ಸಕ್ರಮ ಶುಲ್ಕ ಕಡಿಮೆ ಮಾಡಲು ಕ್ರಮ- ಶಾಸಕ ಕೊಡ್ಗಿ

ಕುಂದಾಪುರ: ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನದ ಸಮುದ್ರತೀರದಲ್ಲಿ ಅನಾದಿ ಕಾಲದಿಂದ ಮನೆ ಕಟ್ಟಿ ಕುಳಿತ ಬಡವರಿಗೆ ವಿವಿಧ ಕಾರಣಗಳಿಂದ ಹಕ್ಕುಪತ್ರ ಮಂಜೂರಾಗಿರಲಿಲ್ಲ. ಅಂದಿನ ಶಾಸಕ ಹಾಲಾಡಿ ಶ್ರೀನಿವಾಸ

ಕರಾವಳಿ, ರಾಜ್ಯ

ಮಂಗಳೂರು: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2.45 ಕಿ.ಮೀ. ಉದ್ದದ ರನ್‌ವೇ ಮರುನಿರ್ಮಾಣ (ರೀಕಾರ್ಪೆಂಟಿಂಗ್) ಕಾಮಗಾರಿ ಮೇ 28ರಂದು ಪೂರ್ಣಗೊಂಡಿದೆ. ಈಗಾಗಲೇ ತಜ್ಞರ ತಂಡ ಪ್ರಾಥಮಿಕ ಸಮೀಕ್ಷೆ

ಕರಾವಳಿ

ಕುತ್ತಾರು ಕೊರಗಜ್ಜನ ಸನ್ನಿಧಿಗೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಡಿಂಪಲ್ ಬೆಡಗಿ ರಚಿತಾರಾಮ್

ಉಳ್ಳಾಲ: ಸ್ಯಾಂಡಲ್ ವುಡ್ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ

ಕರಾವಳಿ

ಉಡುಪಿ : ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಉಡುಪಿ: ಪಾರ್ಟ್‌ ಟೈಮ್‌ ಉದ್ಯೋಗದ ಆಮಿಷದ ಜತೆಗೆ ಟಾಸ್ಕ್ ನೆಪದಲ್ಲಿ ಯುವಕನಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಸೂರ್ಯಾನ್‌ ಸುನಿಲ್‌ ಅವರ ಮೊಬೈಲ್‌ಗೆ ಖಾಸಗಿ ಕಂಪೆನಿಯೊಂದರ

ರಾಜ್ಯ

ಮಹಿಳೆಯರಿಗೆ ಉಚಿತ ಬಸ್ ಸಂಚಾರ ಭಾಗ್ಯ ಫಿಕ್ಸ್ : ಸಾರಿಗೆ ಇಲಾಖೆ ಲೆಕ್ಕಾಚಾರ ಏನು..!??

ಬೆಂಗಳೂರು: ಚುನಾವಣೆ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿಗಳನ್ನ ಕೊಟ್ಟ ಮಾತಿನಂತೆ ಈಡೇರಿಸಲು ಸರ್ಕಾರ ಮುಂದಾಗಿದೆ. ರಾಜ್ಯದ ಎಲ್ಲಾ ಹೆಣ್ಮಕ್ಕಳಿಗೂ ಷರತ್ತು ರಹಿತವಾಗಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ಸಾಮಾನ್ಯ

ಕರಾವಳಿ

ಹೃದಯಾಘಾತಕ್ಕೆ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಬಲಿ..!!!

ಬೆಳ್ತಂಗಡಿ : ಹೃದಯಾಘಾತದಿಂದ ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ

ಸುದ್ದಿ

ಬಿಹಾರದಲ್ಲಿ ಮೋದಿ ಕಾರ್ಯಕ್ರಮ ವೇಳೆ ದುಷ್ಕೃತ್ಯಕ್ಕೆ ಸಂಚು ಪ್ರಕರಣ; ದಕ್ಷಿಣ ಕನ್ನಡದ 16 ಕಡೆ ಎನ್.ಐ.ಎ ದಾಳಿ

ಮಂಗಳೂರು, ಮೇ.31: ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ

ಸುದ್ದಿ

‘ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌‌ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ’; ಸುನಿಲ್ ಕುಮಾರ್ ಆಗ್ರಹ

ಕಾರ್ಕಳ, ಮೇ.30: ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಘೋಷಿಸಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್

ಸುದ್ದಿ

ಕುಂದಾಪುರಕ್ಕೆ ಹೊರಟ ಯುವತಿ ನಾಪತ್ತೆ

ಉಡುಪಿ, ಮೇ.30: ಕುಂದಾಪುರ ತಾಲೂಕಿನ ದಾವರಗ್ರಾಮದ ಉಳ್ಳೂರು ಜನತಾಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಕರಾವಳಿ

ಕರಾವಳಿಯಾದ್ಯಂತ ಶಾಲಾರಂಭ: ನಾಳೆ ಶಾಲೆಯತ್ತ ಪುಟಾಣಿಗಳ ಹೆಜ್ಜೆ

ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಸೋಮವಾರದಿಂದ ಶಾಲಾರಂಭವಾಗಿದ್ದು, ರಜಾ ಮುಗಿಸಿರುವ ವಿದ್ಯಾರ್ಥಿಗಳು ಮೇ 31ರಿಂದ ಶಾಲೆಯ ಕಡೆಗೆ ಹೆಜ್ಜೆ ಹಾಕಲಿದ್ದಾರೆ. ಜೂ.1ರಿಂದ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಕೂಡ ಆರಂಭವಾಗಲಿವೆ.

ಕರಾವಳಿ

ಉಡುಪಿ: ಮದಗಕ್ಕೆ ಈಜಲು ತೆರಳಿದ್ದ ಇಬ್ಬರು ನೀರುಪಾಲು

ಉಡುಪಿ : ಮದಗಕ್ಕೆ ಈಜಲು ತೆರಳಿದ್ದ ಇಬ್ಬರು ನೀರು ಪಾಲಾದ ಘಟನೆ ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ನಡೆದಿದೆ. ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ (28)

You cannot copy content from Baravanige News

Scroll to Top