ಸುದ್ದಿ

ಸಿದ್ದು ಸಚಿವ ಸಂಪುಟದಲ್ಲಿ ಏಕೈಕ ಮಹಿಳೆಗೆ ಸ್ಥಾನ

ಬೆಂಗಳೂರು, ಮೇ 27: ಸಿದ್ದರಾಮಯ್ಯನವರ ಸಂಪುಟದಲ್ಲಿ ಈ ಬಾರಿ ಏಕೈಕ ಮಹಿಳೆಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ […]

ಸುದ್ದಿ

ಮೊಬೈಲ್ ಫೋನ್‌ಗಳಲ್ಲಿ ‘ಡಾಮ್’ ವೈರಸ್; ಎಚ್ಚರಿಕೆ ನೀಡಿದ ರಾಷ್ಟ್ರೀಯ ಸೈಬರ್ ಭದ್ರತಾ ಸಂಸ್ಥೆ

ನವದೆಹಲಿ, ಮೇ.26: ಮೊಬೈಲ್ ಫೋನ್‌ಗಳಲ್ಲಿ ‘ಡಾಮ್’ ಎಂಬ ಆಂಡ್ರಾಯ್ಡ್ ಮಾಲ್‌ವೇರ್ ಹರಡುತ್ತಿರುವುದು ಕಂಡುಬಂದಿದೆ ಎಂದು ರಾಷ್ಟ್ರೀಯ ಸೈಬರ್ ಭದ್ರತಾ ಸಂಸ್ಥೆ ತನ್ನ ಇತ್ತೀಚಿನ ಸಲಹೆಯಲ್ಲಿ ತಿಳಿಸಿದೆ. ’ಡಾಮ್‌’

ರಾಷ್ಟ್ರೀಯ

ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ : ಐಪಿಎಲ್ ವಜಾಗೊಳಿಸಿದ ಸುಪ್ರೀಂ

ನವದೆಹಲಿ : ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವಕಾಶ ನೀಡಬೇಕು ಎಂದು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯೊಂದು

ಕರಾವಳಿ

ಇದೆಂಥಾ ನಿಯತ್ತು..!! ಮನೆ ಮಾಲೀಕನನ್ನು ಬಿಟ್ಟು ಕೆಲಸದಾಕೆಯ ಜೊತೆ ಬಸ್ ಹತ್ತಿದ ಶ್ವಾನ

ಉಡುಪಿ: ನಿಷ್ಠೆ ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಶ್ವಾನ. ಒಂದು ತುತ್ತು ಅನ್ನ ಹಾಕಿದರೆ ಸಾಕು ಇಡೀ ಜನ್ಮಪೂರ್ತಿ ನಮ್ಮ ಜೊತೆ ಇರೋ ಏಕೈಕ ಪ್ರಾಣಿ ಎಂದರೆ ಅದು

ಕರಾವಳಿ

ಕಾಪು: ಸ್ಕೂಟರ್‌ಗೆ ಕಾರು ಢಿಕ್ಕಿ; ಸವಾರ ಗಂಭೀರ

ಕಾಪು : ಸಂಬಂಧಿಕರ ಉಪನಯನ ಕಾರ್ಯಕ್ರಮಕ್ಕೆ ಆಗಮಿಸಿ ವಾಪಸಾಗುತ್ತಿದ್ದ ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್‌ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ಕೆ1 ಹೊಟೇಲ್‌ ಜಂಕ್ಷನ್‌

ರಾಜ್ಯ

ಬಿಪಿಎಲ್ ಕಾರ್ಡ್ಗೆ ಫುಲ್ ಡಿಮ್ಯಾಂಡ್: ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಮುಂದಾದ ಜನ

ಬೆಂಗಳೂರು : ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಜನರು ಸೈಬರ್ ಸೆಂಟರ್ಗಳತ್ತ ಮುಖ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಬಿಪಿಎಲ್ ಕಾರ್ಡ್ ಗೆ ಎಲ್ಲಿಲ್ಲದ ಬೇಡಿಕೆ

ಸುದ್ದಿ

ಉಡುಪಿ: ಪುತ್ತಿಗೆ ಮಠದ ಅಕ್ಕಿ ಮುಹೂರ್ತ ಸಂಪನ್ನ

ಉಡುಪಿ: ಶ್ರೀಕೃಷ್ಣ ಮಠದಲ್ಲಿ 2024ರ ಜ. 18ರಂದು ನಡೆಯುವ ಪುತ್ತಿಗೆ ಮಠದ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ದ್ವಿತೀಯ ಮುಹೂರ್ತವಾದ ಅಕ್ಕಿ ಮಹೂರ್ತವು ಮಠದ ಆವರಣದಲ್ಲಿ ಗುರುವಾರ ನೆರವೇರಿತು.

ಸುದ್ದಿ

ಸರ್ಕಾರದ ತಾರತಮ್ಯ ನಡೆ ವಿರುದ್ಧ ಪಾಲಿಕೆ ನೌಕರರ ಆಕ್ರೋಶ

ಬೆಂಗಳೂರು, ಮೇ 26: 7ನೇ ವೇತನ ಆಯೋಗ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರದ ತಾರತಮ್ಯ ನಡೆ ವಿರುದ್ಧ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ತೀವ್ರವಾಗಿ

ಸುದ್ದಿ

ಕೋಟ: ಬೇಕಾಬಿಟ್ಟಿ ಬೈಕ್ ಚಲಾಯಿಸಿ ಕರ್ತವ್ಯ ನಿರತ ಪೊಲೀಸರಿಗೆ ಢಿಕ್ಕಿಗೆ ಯತ್ನ; ಸುಮೊಟೋ ಪ್ರಕರಣ ದಾಖಲು..!!

ಕುಂದಾಪುರ, ಮೇ 26: ನಾಲ್ಕು ಜನರನ್ನು ಒಂದೇ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೆದ್ದಾರಿಯಲ್ಲಿ ಪೊಲೀಸರೆದುರೇ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪರಾರಿಯಾದ ವ್ಯಕ್ತಿಯ ವಿರುದ್ಧ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿರುವ

ಸುದ್ದಿ

ಉಚ್ಚಿಲ: ಬಡಾ ಗ್ರಾಮ ಪಂಚಾಯತ್ ನ ತ್ಯಾಜ್ಯ ಘಟಕಕ್ಕೆ ಬೆಂಕಿ 8 ಲಕ್ಷ ರೂ. ಗೂ ಅಧಿಕ ನಷ್ಟ

ಉಚ್ಚಿಲ, ಮೇ 26: ಇಲ್ಲಿನ ಬಡಾ ಗ್ರಾಮ ಪಂಚಾಯತಿಯ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಗುರುವಾರ ಮಧ್ಯಾಹ್ನ4 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿ 8 ಲಕ್ಷಕ್ಕೂ ಅಧಿಕ

ಸುದ್ದಿ

ಆರ್‌ಎಸ್‌ಎಸ್‌ ನಿಷೇಧ ಅನ್ನೋದು ಸರಿಯಲ್ಲ, ರಾಜ್ಯದ ಜನತೆ ನೀಡಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಿ; ಮಹೇಶ್ ಟೆಂಗಿನಕಾಯಿ

ಹುಬ್ಬಳ್ಳಿ, ಮೇ.25: ಪಿಎಫ್ ಐ, ಎಸ್ ಡಿಪಿಐ ಜೊತೆ ಬಜರಂಗದಳ, ಆರ್‌ಎಸ್‌ಎಸ್‌ ಹೋಲಿಸಿ ಅನಗತ್ಯವಾಗಿ ಸಮಸ್ಯೆಯನ್ನು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹುಬ್ಬಳ್ಳಿ

You cannot copy content from Baravanige News

Scroll to Top