ಕರಾವಳಿ, ರಾಜ್ಯ

ಸರ್ಕಾರ ಬದಲಾಗ್ತಿದ್ದಂತೆ ಕರಾವಳಿಯಲ್ಲಿ ಬ್ಯಾನರ್ ರಾಜಕೀಯ; ಕಾಂಗ್ರೆಸ್‌ಗೆ ಕಲ್ಲಡ್ಕ ಪ್ರಭಾಕರ್ ಎಚ್ಚರಿಕೆ

ಮಂಗಳೂರು: ಪುತ್ತೂರಿನಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರೋ ಆರೋಪ ರಾಜಕೀಯ ತಿರುವು ಪಡೆದಿದೆ. ಕೈ ಕಾಲು ಬೆನ್ನು ತೊಡೆಗಳ ಮೇಲೆ […]

ಸುದ್ದಿ

ಉಡುಪಿ: ವ್ಯಕ್ತಿಯೋರ್ವರನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣ; ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು

ಉಡುಪಿ ಮೇ 19: ನ್ಯಾಯಾಲಯಕ್ಕೆ ಸಾಕ್ಷಿ ಹೇಳಲು ಬಂದ ವ್ಯಕ್ತಿಯನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಉಡುಪಿ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಸುದ್ದಿ

ಜ್ಞಾನವಾಪಿ ಮಸೀದಿಯಲ್ಲಿನ ಶಿವಲಿಂಗ ಪರೀಕ್ಷೆ; ಇಂದು ಅರ್ಜಿಯ ತುರ್ತು ವಿಚಾರಣೆ

ನವದೆಹಲಿ, ಮೇ 19: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವ ‘ಶಿವಲಿಂಗ’ ಎಷ್ಟು ವರ್ಷ ಹಳೆಯದು ಎಂದು ತಿಳಿಯಲು ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ಹಾಗೂ ವೈಜ್ಞಾನಿಕ ಸರ್ವೇಗೆ ಅಲಹಾಬಾದ್‌

ಸುದ್ದಿ

ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ

ಬೆಂಗಳೂರು, ಮೇ 19: ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನ ಹೈಕಮಾಂಡ್

ಸುದ್ದಿ

ಹಿರೋಷಿಮಾಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ; ನೆಹರು ಬಳಿಕ ಭಾರತದ ಪ್ರಧಾನಿ ಇದೇ ಮೊದಲ ಭೇಟಿ

ನವದೆಹಲಿ, ಮೇ 18: ಪ್ರಧಾನಿ ನರೇಂದ್ರ ಮೋದಿ ಅವರು ಮೇ 19 ರಿಂದ 21ರವರೆಗೆ ಜಪಾನ್‌ನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಿ-7 ಶೃಂಗಸಭೆಗಾಗಿ ಹಿರೋಷಿಮಾಕ್ಕೆ ಭೇಟಿ ನೀಡಲು ಸಿದ್ಧರಾಗಿದ್ದಾರೆ.

ಸುದ್ದಿ

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಿದ್ದರಾಮಯ್ಯ, ಡಿಕೆಶಿ; ಕಾರ್ಯಕರ್ತರಿಂದ ಸಂಭ್ರಮ

ಬೆಂಗಳೂರು, ಮೇ 18: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನಿಯೋಜಿತ ಆಗಮಿಸಿದ್ದಾರೆ. ಸಿಎಂ ಮತ್ತು

ಕರಾವಳಿ, ರಾಜ್ಯ

ಉಡುಪಿ: ತಾಯಿ, ಮಗ ಆತ್ಮಹತ್ಯೆ..!!!

ಉಡುಪಿ: ಕಿನ್ನಿಮುಲ್ಕಿಯ ಕನ್ನರ್ಪಾಡಿಯಲ್ಲಿ ಗುರುವಾರ ಮಧ್ಯಾಹ್ನ ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿಯಾದ ಎಡ್ಲಿನ್ ಡೆಲಿಶಾ

ಕರಾವಳಿ, ರಾಜ್ಯ

ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ: ಪುತ್ತೂರಿನ ಪ್ರಕರಣ ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಇಡೀ ರಾಜ್ಯಾದ್ಯಂತ ಸುದ್ದು ಮಾಡುತ್ತಿರುವ ಪುತ್ತೂರಿನ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸರ ಹಲ್ಲೆಯನ್ನು ಖಂಡಿಸಿದ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಾನೂನು ಕ್ರಮ ತೆಗೆದುಕೊಳ್ಳಿ

ಕರಾವಳಿ

ಜಾಗದ ತಕರಾರು: ಪುತ್ರನಿಂದ ತಾಯಿಗೆ ಹಲ್ಲೆ, ಜೀವ ಬೆದರಿಕೆ

ಮಣಿಪಾಲ: ಜಾಗದ ವಿಚಾರಕ್ಕೆ ಸಂಬಂಧಿಸಿ ಪುತ್ರನೇ ತಾಯಿಗೆ ನಿಂದಿಸಿ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಪೆರಂಪಳ್ಳಿಯ ಲೀಲಾವತಿ ಅವರ ಪುತ್ರ ಕಿರಣ ತನ್ನ

ಕರಾವಳಿ

ದಕ್ಷಿಣಕನ್ನಡ : ಕಾರ್ಯಕರ್ತರ ಮೇಲೆ ಪೋಲಿಸ್ ದೌರ್ಜನ್ಯ : ಎಸೈ ಮತ್ತು ಪಿಸಿ ಸಸ್ಪೆಂಡ್

ದಕ್ಷಿಣಕನ್ನಡ : ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ದೌರ್ಜನ್ಯ ನಡೆಸಿದ ಪೋಲೀಸ್ ಅಧಿಕಾರಿಗಳ ವಿರುದ್ಧ ದಕ್ಷಿಣಕನ್ನಡ

ಕರಾವಳಿ, ರಾಜ್ಯ

ಕಂಬಳ ಬಗ್ಗೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು..!!!

ನವದೆಹಲಿ : ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ

ರಾಷ್ಟ್ರೀಯ

ಕಿರಣ್ ರಿಜುಜುಗೆ ಕೊಕ್ : ನೂತನ ಕೇಂದ್ರ ಕಾನೂನು ಸಚಿವರಾಗಿ ಮೇಘ್ವಾಲ್

ನವದೆಹಲಿ : ನರೇಂದ್ರ ಮೋದಿ ಅವರ ಕೇಂದ್ರ ಸಂಪುಟಕ್ಕೆ ನೂತನ ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೆಘ್ವಾಲ್ ಅವರನ್ನು ನೇಮಿಸಲಾಗಿದೆ. ಕಾನೂನು ಸಚಿವರಾಗಿದ್ದ ಕಿರಣ್ ರಿಜುಜು ಅವರಿಗೆ

You cannot copy content from Baravanige News

Scroll to Top