ಸುದ್ದಿ

ಜೊತೆ ಜೊತೆಯಲಿ ಸೀರಿಯಲ್ ತಂಡದಿಂದ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್

ಕಿರುತೆರೆಯ ಲೋಕ ಈಗ ನಾವೆಲ್ಲಾ ಅಂದುಕೊಂಡಷ್ಟು ಚಿಕ್ಕದಾಗಿಲ್ಲ. ಬಾನೆತ್ತರಕ್ಕೆ ಬೆಳೆಯುತ್ತಿರುವ ಲೋಕ ಸ್ಮಾಲ್ ಸ್ಕ್ರೀನ್ ಲೋಕ. ಹೊಸತನದ ಹುರುಪಿನ ಕತೆಗಳ ಜೊತೆ ಹಳೆಯ ಕತೆಗಳಿಗೆ ಗುಡ್​ಬೈ ಹೇಳ್ತಿದೆ […]

ಸುದ್ದಿ

‘ಮನ್ ಕೀ ಬಾತ್ ‘ಕಾರ್ಯಕ್ರಮಕ್ಕೆ ಗೈರು; ಹಾಸ್ಟೆಲ್ ನಿಂದ ಹೊರ ಹೋಗದಂತೆ ವಿದ್ಯಾರ್ಥಿಗಳಿಗೆ ನಿರ್ಬಂಧ

ನವದೆಹಲಿ, ಮೇ12: ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ರೇಡಿಯೋ 100ನೇ ಸಂಚಿಕೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಚಂಡೀಗಢದ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್

ಸುದ್ದಿ

ಬಿಜೆಪಿ 125ಕ್ಕಿಂತಲೂ ಅಧಿಕ ಸ್ಥಾನಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ; ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ.12: ಬಿಜೆಪಿ 125ಕ್ಕಿಂತಲೂ ಅಧಿಕ ಸ್ಥಾನಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು… ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ರಾಜ್ಯ

ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ ಫಲಿತಾಂಶಗಳಿಗೆ ಕಾಯುತ್ತಿದ್ದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಇಂದು (ಮೇ 12) 2023 ರ ಸಿಬಿಎಸ್ಇ

ಕರಾವಳಿ

(ಮೇ.13)ಮತ ಎಣಿಕೆ: ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ

ಉಡುಪಿ: ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಮತ ಎಣಿಕೆ ಕಾರ್ಯವು ಮೇ 13 ರಂದು ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆ, ಬ್ರಹ್ಮಗಿರಿ ಉಡುಪಿಯಲ್ಲಿ

ಕರಾವಳಿ

ಕಾಪು: ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ: ಇಬ್ಬರು ಮೃತ್ಯು

ಕಾಪು: ಕಾಪು – ಶಿರ್ವ ರಸ್ತೆಯ ಮಲ್ಲಾರು ಚಂದ್ರನಗರ ಬಳಿ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಪುಷ್ಪ(45)

ಸುದ್ದಿ

ಮಂಗಳೂರು: ಕದ್ರಿ ದೇಗುಲಕ್ಕೆ ನುಗ್ಗಲು ಯತ್ನಿಸಿದ ಅನ್ಯಮತೀಯ ಯುವಕರು; ಪೊಲೀಸರಿಂದ ತೀವ್ರ ವಿಚಾರಣೆ..!!!

ಮಂಗಳೂರು, ಮೇ.12: ನಗರದ ಪುರಾಣ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ಮೂವರು

ಸುದ್ದಿ

ಉಡುಪಿ: ಜಿಲ್ಲಾಡಳಿತದಿಂದ ಮತ ಎಣಿಕೆಗೆ ಸಂಪೂರ್ಣ ಸಿದ್ಧತೆ

ಉಡುಪಿ ಮೇ 11: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿನ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಉಡುಪಿಯ

ಸುದ್ದಿ

‘ಈ ಬಾರಿ ರಾಜ್ಯದಲ್ಲಿ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಸಿಎಂ ಆಗ್ತಾರೆ’ – ಶೋಭಾ ಕರಂದ್ಲಾಜೆ

ಬೆಂಗಳೂರು, ಮೇ 11: ಕರ್ನಾಟಕದಲ್ಲಿ ಈ ಬಾರಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದು ನಿಶ್ಚಿತ ಅಲ್ಲದೇ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಸಿಎಂ ಆಗುತ್ತಾರೆ ಎಂದು ಕೇಂದ್ರ ಸಚಿವೆ

ಸುದ್ದಿ

ಮತಗಟ್ಟೆ ಬಳಿ ಪ್ರಚಾರದ ಆರೋಪ; ಜನಾರ್ದನ ರೆಡ್ಡಿ ವಿರುದ್ದ ಪ್ರಕರಣ ದಾಖಲು..!

ಕೊಪ್ಪಳ, ಮೇ11: ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ವಿರುದ್ದ ಪ್ರಕರಣ ದೂರು ದಾಖಲಾಗಿದ್ದು,ವಿಧಾನಸಭಾ ಚುನಾವಣೆಯ ಸಂದರ್ಭ ಮತಗಟ್ಟೆಯ ಬಳಿ ಪ್ರಚಾರ‌ ಮಾಡಿದ ಆರೋಪದ ವಿರುದ್ಧ

ಸುದ್ದಿ

ಮೂಡುಬಿದಿರೆ: ಕ್ಷುಲ್ಲಕ ಕಾರಣಕ್ಕೆ ನಡೆದ ಮಾತಿನ ಚಕಮಕಿ; ಪತ್ನಿಯ ‌ಸಹೋದರ‌ನ ಕೊಲೆಯಲ್ಲಿ ಅಂತ್ಯ

ಮೂಡುಬಿದಿರೆ, ಮೇ 11: ಕ್ಷುಲ್ಲಕ ಕಾರಣಕ್ಕೆ ನಡೆದ ಮಾತಿನ ಚಕಮಕಿಯು ವಿಕೋಪಕ್ಕೇರಿ ಬಾವನಿಂದ‌ ಪತ್ನಿಯ ‌ಸಹೋದರ‌ ಕೊಲೆಯಲ್ಲಿ ಅಂತ್ಯವಾಗಿದೆ. ಗಂಟಾಲ್ಕಟ್ಟೆ ನಿವಾಸಿ ಜಮಾಲ್ ಮೃತಪಟ್ಟವರು. ಆತನ ಬಾವ

ಸುದ್ದಿ

ಕಾರ್ಕಳ: ನಕಲಿ ಮತದಾನ ಆರೋಪ; ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ, ಲಾಠಿಚಾರ್ಜ್

ಕಾರ್ಕಳ, ಮೇ 11: ಅಪ್ರಾಪ್ತ ಯುವಕನೊಬ್ಬ ನಕಲಿ ಮತದಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಲಾಠಿ ಬೀಸಿದ ಘಟನೆ

You cannot copy content from Baravanige News

Scroll to Top