ಸುದ್ದಿ

ಉಡುಪಿ: ಜಿಲ್ಲೆಯಲ್ಲಿ ಬಿರುಸಿನ ಮತದಾನ; ಮತ ಚಲಾಯಿಸಿದ ಅಭ್ಯರ್ಥಿಗಳು

ಉಡುಪಿ, ಮೇ.10: ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು. ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ […]

ಸುದ್ದಿ

ಮುಸ್ಲಿಂ ಮೀಸಲಾತಿ; ರಾಜಕೀಯ ಹೇಳಿಕೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿ

ನವದೆಹಲಿ, ಮೇ 09: ಕರ್ನಾಟಕ ಸರ್ಕಾರ ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನು ರದ್ದುಗೊಳಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀ ಕೋರ್ಟ್ ವಿಚಾರಣೆಯನ್ನು

ರಾಜ್ಯ

ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ ಬದಲಾವಣೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆಗೊಳಿಸಿದೆ. ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ ಬದಲಾವಣೆ ಮಾಡಿದ

ಕರಾವಳಿ

ವಿಧಾನಸಭಾ ಚುನಾವಣೆ : ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಪ್ರಾರಂಭ

ಉಡುಪಿ : ನಾಳೆ ರಾಜ್ಯಾದ್ಯಂತ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಇಂದು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ಪ್ರಾರಂಭವಾಗಿದೆ. ಉಡುಪಿಯ ಸೈಂಟ್ ಸಿಸಿಲಿಸ್ ಎಜುಕೇಶನ್

ರಾಷ್ಟ್ರೀಯ

ತಂಗಿಯ ಮುಟ್ಟು: ರಕ್ತ ನೋಡಿ ದೈಹಿಕ ಸಂಪರ್ಕವೆಂದು ಸಂಶಯಪಟ್ಟ ಅಣ್ಣನಿಂದ ಹತ್ಯೆ

ಮಹಾರಾಷ್ಟ್ರ: (ಥಾಣೆ) ಅಣ್ಣನೊಬ್ಬ ತನ್ನ ತಂಗಿ ಹಲ್ಲೆಗೈದು ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ತನ್ನ ಸಹೋದರ ಮತ್ತು ಅತ್ತಿಗೆಯೊಂದಿಗೆ ವಾಸಿಸುತ್ತಿದ್ದಳು. 12 ವರ್ಷದ

ರಾಜ್ಯ

ಚುನಾವಣಾ ಕರ್ತವ್ಯ: ಒಂದೂವರೆ ಲಕ್ಷ ಮಂದಿ ಭದ್ರತಾ ಸಿಬ್ಬಂದಿ ನಿಯೋಜನೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿಯುತ ಮತದಾನ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಈ ಬಾರಿ ಒಂದೂವರೆ ಲಕ್ಷ ಮಂದಿ ಭದ್ರತಾ

ಕರಾವಳಿ

ಕಟಪಾಡಿ ಪೇಟೆಯಲ್ಲಿ ಸೊರಕೆ ಬಹಿರಂಗ ಪ್ರಚಾರ ಸಮಾರೋಪ

ಕಟಪಾಡಿ : ಕಾಪು ಕ್ಷೇತ್ರದಲ್ಲಿ ಕಾರ್ಯಕರ್ತರ ಉತ್ಸಾಹದಿಂದ ವಿದ್ಯುತ್‌ ಸಂಚಾರವಾಗಿದೆ. ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದ್ದು ಪಕ್ಷಕ್ಕೆ ಹೊಸ ಶಕ್ತಿ ತುಂಬಿದಂತಾಗಿದೆ. ಈ ಉತ್ಸಾಹವನ್ನು ಮೇ 10ರ

ರಾಜ್ಯ

ಮೋಚಾ ಚಂಡಮಾರುತ ಪ್ರಭಾವ – ಕರಾವಳಿಯಲ್ಲಿ ಮಳೆ ಸಾಧ್ಯತೆ..!!!

ಬೆಂಗಳೂರು : ರಾಜ್ಯದಲ್ಲಿ ಮತದಾನಕ್ಕೆ ಕ್ಷಣಗಣನೆ ಬೆನ್ನಲ್ಲೆ ಇದೀಗ ಮೋಚಾ ಚಂಡಮಾರುತ ಪ್ರಭಾವವು ಮತದಾನದ ಮೇಲೆ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರಾವಳಿ ಮತ್ತು ದಕ್ಷಿಣ

ರಾಜ್ಯ

ರಾಜ್ಯದಲ್ಲಿ ಈ ಬಾರಿ 2258 ಮಾದರಿ ಮತಗಟ್ಟೆ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಮಹಿಳೆಯರು, ಯುವಕರು, ವಿಕಲಚೇತನರನ್ನು ಮತದಾನಕ್ಕೆ ಪ್ರೋತ್ಸಾಹಿಸಲು ಅವರಿಂದಲೇ ನಿರ್ವಹಿಸಲ್ಪಡುವ ಒಟ್ಟು 2258 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ ಸಂಪೂರ್ಣ ಮಹಿಳಾ

ಕರಾವಳಿ, ರಾಷ್ಟ್ರೀಯ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಹಾಗೆಯೇ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಗಳಿಸಲು ಅಯ್ಯಪ್ಪ ಸ್ವಾಮಿಗೆ ವಿಶೇಷ ಹರಕೆ ಹೊತ್ತ ‘ಅಭಿಮಾನಿ’

ಅಭಿಮಾನ ಎಂದರೆ ಕೇವಲ ಬಾಯಿ ಮಾತಿನಲ್ಲಿ ಮಾತ್ರವಲ್ಲ.., ಕೆಲವರು ಅದನ್ನು ತಮ್ಮ ಜೀವನ ಒಂದು ಭಾಗವೆಂದು ಭಾವಿಸುತ್ತಾರೆ. ಹಾಗೆಯೇ ಉಡುಪಿಯಲ್ಲಿಯೊಬ್ಬರು ತಮ್ಮ ಅಭಿಮಾನವನ್ನು ವಿಶೇಷ ರೀತಿಯಲ್ಲಿ ತೋರ್ಪಡಿಸಿದ್ದಾರೆ.

ಸುದ್ದಿ

ಇಂದು ಮಸ್ಟರಿಂಗ್‌ ಪ್ರಕ್ರಿಯೆ; ಮತಗಟ್ಟೆಯತ್ತ ಹೊರಡಲಿದ್ದಾರೆ ಸಿಬ್ಬಂದಿ

ಬೆಂಗಳೂರು, ಮೇ 09: ಚುನಾವಣೆಗೆ ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿಯಿದ್ದು ಹೀಗಾಗಿ ಇಂದು ಸಂಜೆ ರಾಜ್ಯಾದ್ಯಾಂತ ಮಸ್ಟರಿಂಗ್‌ ಪ್ರಕ್ರಿಯೆ ನಡೆಯಲಿವೆ. ಪ್ರತಿ ಮತಗಟ್ಟೆಗೆ, ಮತಗಟ್ಟೆ ಅಧಿಕಾರಿ, ಸಹಾಯಕ

ಸುದ್ದಿ

ಉಡುಪಿ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು

ಉಡುಪಿ, ಮೇ 09: ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಅಂಬಾಗಿಲಿನಿಂದ ಕಲ್ಸಂಕಕ್ಕೆ ಹೋಗುವ ರಸ್ತೆಯಲ್ಲಿ ದುರ್ಗಾ ಜನರಲ್ ಸ್ಟೋರ್ ಎದುರು ನಡೆದಿದೆ. ಮೃತರನ್ನು

You cannot copy content from Baravanige News

Scroll to Top