‘777 ಚಾರ್ಲಿ’ ಸಿನಿಮಾಗೆ ಮತ್ತೊಂದು ಗರಿ; ಡೈರೆಕ್ಟರ್ ಕಿರಣ್ ರಾಜ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟಿಸಿರುವ ‘777 ಚಾರ್ಲಿ’ ಚಿತ್ರ ದೆಹಲಿಯಲ್ಲಿ 13ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಕಿರಣ್‌ರಾಜ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ […]