ಕರಾವಳಿ, ರಾಜ್ಯ

ಪುತ್ತೂರು ಕೈ ಅಭ್ಯರ್ಥಿಯ ಸಹೋದರ ಮನೆ ಮೇಲೆ ಐಟಿ ರೈಡ್: ಗಿಡದಲ್ಲಿ ಕಂತೆ ಕಂತೆ ನೋಟು 1 ಕೋಟಿ ಜಪ್ತಿ

ಮೈಸೂರು: ನಗರದ ಕೆ. ಸುಬ್ರಹ್ಮಣ್ಯ ರೈ ಎಂಬುವವರ ಮನೆಯ ಮೇಲೆ ಆದಾಯ ತೆರಿಗೆ (IT) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 1 ಕೋಟಿ ರೂ. ನಗದು ವಶ […]

ಕರಾವಳಿ, ರಾಷ್ಟ್ರೀಯ

ಪ್ರಧಾನಿ ಮೋದಿಯವರ ಮೆಚ್ಚುಗೆ ಗಳಿಸಿದ ಉಡುಪಿ ಜಿಲ್ಲಾಡಳಿತದ ಮತದಾನ ಜಾಗೃತಿ ಕಾರ್ಯಕ್ರಮ…!!

ಉಡುಪಿ : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಪ್ರಧಾನಿ ಮೋದಿ ಭೇಟಿ: ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಲು ಶಥಾಯ ಗತಾಯ

ಸುದ್ದಿ

ಉಡುಪಿ: ದಿಟ್ಟ ನಿಲುವಿನ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣರನ್ನು ಗೆಲ್ಲಿಸಿ; ಪ್ರಮೋದ್ ಮಧ್ವರಾಜ್

ಉಡುಪಿ, ಮೇ.03: ಸಿದ್ದಾಂತದೊಂದಿಗೆ ರಾಜಿಯಾಗದ ದಿಟ್ಟ ನಿಲುವಿನೊಂದಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿ ತಳ ಮಟ್ಟದಿಂದ ಪಕ್ಷ ಸಂಘಟಿಸಿ ಇದೀಗ ಬಿಜೆಪಿ ಪಕ್ಷದ ಸಮರ್ಥ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ

ಸುದ್ದಿ

ಪರಸ್ಪರ ಒಪ್ಪಿಗೆ ಇದ್ದಲ್ಲಿ ವಿಚ್ಛೇದನಕ್ಕೆ ಆರು ತಿಂಗಳ ಅಗತ್ಯವಿಲ್ಲ – ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನಕ್ಕಾಗಿ ಆರು ತಿಂಗಳ ಕಡ್ಡಾಯವಾಗಿ ಕಾಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತಿ ಹಾಗೂ ಪತ್ನಿಯ ಒಪ್ಪಿಗೆ

ರಾಷ್ಟ್ರೀಯ

ಮೈದಾನದಲ್ಲೇ ಜಗಳಕ್ಕಿಳಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್..!!

ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 43ನೇ ಪಂದ್ಯವು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್ಸಿಬಿ 18 ರನ್ಗಳ

ರಾಜ್ಯ

ಡಿ.ಕೆ. ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು; ತುರ್ತು ಭೂ ಸ್ಪರ್ಶ

ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಪ್ರಾಣಾಪಾಯದಿಂದ ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ. ಇಂದು ಬೆಳಗ್ಗೆ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

ಕರಾವಳಿ

ಕಾಪುವಿನ ಸುಂದರ ಭವಿಷ್ಯಕ್ಕಾಗಿ ದೂರದರ್ಶಿತ್ವದ ಯೋಜನೆಯುಳ್ಳ ನೀಲ ನಕ್ಷೆ ಸಿದ್ಧ: ಗುರ್ಮೆ

ಕಾಪು: ಕಾಪುವಿನ ಸುಂದರ ಭವಿಷ್ಯಕ್ಕಾಗಿ ದೂರದರ್ಶಿತ್ವದ ಯೋಜನೆಗಳುಳ್ಳ ನೀಲ ನಕ್ಷೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇವೆ. ಕಾಪು ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಕಲ್ಪನೆಯ ಸಾಕಾರಕ್ಕಾಗಿ ಮತ್ತು ಸರ್ವ ವ್ಯಾಪಿ, ಸರ್ವ

ಕರಾವಳಿ, ರಾಜ್ಯ

ಭಜರಂಗದಳ ನಿಷೇಧಿಸುವ ಭರವಸೆ: ಕಾಂಗ್ರೆಸ್ ಪ್ರಣಾಳಿಕೆಗೆ ಶೋಭಾ ಕರಂದ್ಲಾಜೆ ಕೆಂಡಾಮಂಡಲ

ಬೆಂಗಳೂರು: ನಿಮಗೆ ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ

ರಾಷ್ಟ್ರೀಯ

ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ನಿಧನ..!!

ಮಹಾರಾಷ್ಟ್ರ: ಮಹಾತ್ಮ ಗಾಂಧಿಜೀಯವರ ಮೊಮ್ಮಗ ಅರುಣ್ ಗಾಂಧಿ(89) ಅವರು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತರಾಗಿದ್ದ ಅರುಣ್ ಗಾಂಧಿ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು,

ಕರಾವಳಿ

ಕಾಪು: ಹಲವು ಮಂದಿ ಯುವಕರು ಕಾಂಗ್ರೆಸ್ ಸೇರ್ಪಡೆ : ಯುವಶಕ್ತಿಯ ಬೆಂಬಲದಿಂದ ಪಕ್ಷ ಮತ್ತಷ್ಟು ಸಧೃಡ- ವಿನಯ್ ಕುಮಾರ್ ಸೊರಕೆ

ಕಾಪು: ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ‌. ಕಾಪು ರಾಜೀವ ಭವನದಲ್ಲಿ

ರಾಜ್ಯ

ಕಾಂಗ್ರೆಸ್ನ ಪ್ರಣಾಳಿಕೆ ಬಿಡುಗಡೆ, ಕರ್ನಾಟಕಕ್ಕೆ ಏನೆಲ್ಲಾ ಭರವಸೆ..!??

ಬೆಂಗಳೂರು : ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮತದಾನಕ್ಕೆ 8 ದಿನ ಮಾತ್ರ ಬಾಕಿಯಿದೆ. ಇದರ ನಡುವೆಯೇ ನಿನ್ನೆ ಅಷ್ಟೇ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯನ್ನು

You cannot copy content from Baravanige News

Scroll to Top