ಸುದ್ದಿ

ಕರಾವಳಿಯ ದೈವ-ದೇವರ ಮೊರೆ ಹೋದ ಮಾಜಿ ಪ್ರಧಾನಿ ದೇವೇಗೌಡರು

ಮಂಗಳೂರು, ಮೇ 02: ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ; ಯಾರು ಸಿಎಂ ಆಗುತ್ತಾರೆ ಎಂಬ ಲೆಕ್ಕಾಚಾರಗಳು ಈಗಲೇ ಶುರುವಾಗಿದೆ. ಈ ನಡುವೆ, ಕುಮಾರಸ್ವಾಮಿ ಮುಂದಿನ ಸಿಎಂ […]

ಸುದ್ದಿ

ಕಾಪು ಪುರಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ‌ ಮತಯಾಚನೆ

ಕಾಪು, ಮೇ.1: ಕಾಪು ವಿಧಾನಸಭೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರಿಂದು ಕಾಪು ಪುರಸಭೆ ವ್ಯಾಪ್ತಿಯಲ್ಲಿ ಮತ ಯಾಚಿಸಿದರು. ದೇಶವಿಂದು ಸ್ವಾತಂತ್ರ್ಯದ ಅಮೃತಕಾಲದಲ್ಲಿದೆ.

ರಾಷ್ಟ್ರೀಯ

‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ..!!??

‘ದಿ ಕೇರಳ ಸ್ಟೋರಿ’ ಸಿನಿಮಾದ ಟ್ರೇಲರ್ ಸದ್ಯ ಎಲ್ಲ ಕಡೆಗಳಲ್ಲಿ ಚರ್ಚೆ ಹುಟ್ಟುಹಾಕಿದೆ. ಲವ್ ಜಿಹಾದ್ ವಿಚಾರವನ್ನು ಪ್ರಮುಖವಾಗಿಟ್ಟುಕೊಂಡು ಈ ಸಿನಿಮಾ ಸಿದ್ಧಗೊಂಡಿದೆ. ಐಸಿಸ್ ವಿಚಾರವನ್ನೂ ಹೇಳಲಾಗಿದೆ.

ಕರಾವಳಿ, ರಾಜ್ಯ

ಚುನಾವಣೆ ಕರ್ತವ್ಯ: ಸಿಬ್ಬಂದಿಗೆ ಬಸ್ ವ್ಯವಸ್ಥೆ

ಉಡುಪಿ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಕರ್ತವ್ಯಕ್ಕಾಗಿ ನೇಮಕ ಮಾಡಿರುವ ಪಿಆರ್‌ಓ, ಎಪಿಆರ್‌ಓ, ಪಿಓಗಳಿಗೆ ಮೇ 2ರಂದು ನಡೆಯುವ ಕಾರ್ಯಾಗಾರಕ್ಕೆ ತೆರಳಲು ಜಿಲ್ಲಾಡಳಿತದ ವತಿಯಿಂದ ಬಸ್ ವ್ಯವಸ್ಥೆ

ಸುದ್ದಿ

ಕೇಂದ್ರ ಸರ್ಕಾರದಿಂದ 14 ಮೊಬೈಲ್ ಆ್ಯಪ್ ಬ್ಯಾನ್

ನವದೆಹಲಿ, ಮೇ 1: ಕೇಂದ್ರ ಸರ್ಕಾರ 14 ಮೊಬೈಲ್ ಮೆಸೇಂಜರ್ ಅಪ್ಲಿಕೇಶನ್‌ಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ದೊಡ್ಡ ಪ್ರಚಾರವಾಗಿ ಶಿಸ್ತುಕ್ರಮದ ರೂಪದಲ್ಲಿ

ರಾಜ್ಯ

ಜನರ ಹೆಸರಿನಲ್ಲಿ ‘ಪ್ರಜಾ’ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುಣಾವಣೆಗೆ ಈ ಬಾರಿ ಬಿಜೆಪಿ ಜನರ ಹೆಸರಿನಲ್ಲಿ ‘ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು(ಮೇ

ರಾಜ್ಯ

ಅಮಿತ್ ಶಾ ರ‍್ಯಾಲಿ ವೇಳೆ ಕೂಲ್ ಡ್ರಿಂಕ್ಸ್ ಲೂಟಿ : ವ್ಯಾಪಾರಿಗೆ ನಷ್ಟದ ಹಣ ಹಿಂತಿರುಗಿಸಿ Sorry ಕೇಳಿದ ಸಂಸದ ಪ್ರತಾಪ್ ಸಿಂಹ

ಚುನಾವಣೆಗೆ ಇನ್ನು 9 ದಿನ ಬಾಕಿ ಇದೆ. ಈಗಾಗಲೇ ಕೇಂದ್ರ ನಾಯಕರು ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ. ರಾಜ್ಯ ನಾಯಕರೊಂದಿಗೆ ಸೇರಿ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆ ಗದಗ

ಕರಾವಳಿ

ಜಗನ್ಮಾತೆ, ಜಗತ್ ಜನನಿ ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಾರಂಭ

ಉಡುಪಿ: ಜಗನ್ಮಾತೆ, ಜಗತ್ ಜನನಿ, ನಾರಾಯಣಿ ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಪ್ರಾರಂಭವಾಗಿದೆ. ದಕ್ಷಿಣ ಭಾರತದಲ್ಲೇ ಪ್ರಸಿದ್ಧಿ ಪಡೆದಂತಹ ಶಕ್ತಿ ಪೀಠ ಇದಾಗಿದ್ದು ಅಷ್ಟಬಂಧ

ಸುದ್ದಿ

ಉಡುಪಿ: ಆನ್ಲೈನ್‌ ಕೆಲಸದ ಆಮಿಷ; ಯುವಕನಿಗೆ ಲಕ್ಷಾಂತರ ರೂ. ವಂಚನೆ

ಉಡುಪಿ ಮೇ.1: ಆನ್ಲೈನ್‌ನಲ್ಲಿ ಹೆಚ್ಚುವರಿ ಹಣಗಳಿಸುವ ಕೆಲಸದ ಆಮೀಷವೊಡ್ಡಿ ಯುವಕನೋರ್ವನಿಂದ 5.90 ಲಕ್ಷ ರೂ. ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು

ಸುದ್ದಿ

(ಮೇ.1) ನಾಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ

ಮಂಗಳೂರು, ಏ 30: ದಕ್ಷಿಣ ಕನ್ನಡ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ 1ರಂದು ಆಗಮಿಸಿ‌ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕುರಿತು ವಿಧಾನ

ಸುದ್ದಿ

ಸೇನಾ ಇತಿಹಾಸದಲ್ಲೇ ಮೊದಲ ಬಾರಿ ಐವರು ಮಹಿಳಾ ಸೇನಾಧಿಕಾರಿಗಳು ಫಿರಂಗಿದಳಕ್ಕೆ ನಿಯೋಜನೆ

ನವದೆಹಲಿ, ಏ.30: ಭಾರತದ ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ಐವರು ಮಹಿಳಾ ಸೇನಾಧಿಕಾರಿಗಳನ್ನು ತನ್ನ ಫಿರಂಗಿದಳಕ್ಕೆ ನಿಯೋಜಿಸಿದೆ. ಲೆ.ಮೇಹಕ್ ಸೈನಿ, ಲೆ. ಸಾಕ್ಷಿ ದುಬೆ, ಲೆ. ಆದಿತಿ

ಸುದ್ದಿ

ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

ಬೈಂದೂರು, ಏ 30: ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಹಿಂಭಾಗದಲ್ಲಿ ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಸಾಂದರ್ಭಿಕ ಚಿತ್ರಮೃತರನ್ನು

You cannot copy content from Baravanige News

Scroll to Top