‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ..!!??
‘ದಿ ಕೇರಳ ಸ್ಟೋರಿ’ ಸಿನಿಮಾದ ಟ್ರೇಲರ್ ಸದ್ಯ ಎಲ್ಲ ಕಡೆಗಳಲ್ಲಿ ಚರ್ಚೆ ಹುಟ್ಟುಹಾಕಿದೆ. ಲವ್ ಜಿಹಾದ್ ವಿಚಾರವನ್ನು ಪ್ರಮುಖವಾಗಿಟ್ಟುಕೊಂಡು ಈ ಸಿನಿಮಾ ಸಿದ್ಧಗೊಂಡಿದೆ. ಐಸಿಸ್ ವಿಚಾರವನ್ನೂ ಹೇಳಲಾಗಿದೆ. […]