ಸೈನಿಕರಿಗೆ ಇಟಿಪಿಬಿಎಸ್ ಮತದಾನ; ಜಿಲ್ಲೆಯಲ್ಲಿದ್ದಾರೆ 243 ಸೈನಿಕ ಮತದಾರರು
ಉಡುಪಿ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಕಣದಲ್ಲಿ ಅಭ್ಯರ್ಥಿಗಳು ಅಂತಿಮವಾಗಿದ್ದಾರೆ. ಇನ್ನು ಅಂಚೆ, ಇಟಿಪಿಬಿಎಸ್ ಮತದಾನ ಪ್ರಕ್ರಿಯೆ ಚುರುಕು ಪಡೆಯಲಿದೆ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲೆಯ 243 […]












