ಉಡುಪಿ: ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ನಾಮಪತ್ರ ವಾಪಸ್..!!!
ಉಡುಪಿ, ಏ.24: ವಿಧಾನಸಭೆ ಚುನಾವಣೆಗೆ ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ನಾಮಪತ್ರವನ್ನು ಹಿಂದಕ್ಕೆ ತೆಗದುಕೊಂಡಿದ್ದಾರೆ. […]