ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ; ಶಿರ್ವ ಹಿಂದೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಶಿ ಎಸ್ ಶೆಟ್ಟಿ ಜಿಲ್ಲೆಗೆ 4ನೇ ಸ್ಥಾನ

ಶಿರ್ವ: ಹಿಂದೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಶಿ. ಎಸ್. ಶೆಟ್ಟಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 591 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ಸ್ಥಾನ ಪಡೆದುಕೊಂಡು, ಉಡುಪಿ ಜಿಲ್ಲೆಗೆ ನಾಲ್ಕನೇ […]

ಸುದ್ದಿ

ಏ. 27ರಂದು ಉಡುಪಿಗೆ ರಾಹುಲ್ ಗಾಂಧಿ ಭೇಟಿ; ಉಚ್ಚಿಲದಲ್ಲಿ ಬೃಹತ್ ಸಮಾವೇಶ

ಉಡುಪಿ, ಏ 21: ಕರ್ನಾಟಕ ವಿಧಾನಸಭಾ ಚುನಾವಣೆ ನಾಮಪತ್ರ ಸಲ್ಲಿಕೆ ಭರಾಟೆ ಮುಗಿದಿದೆ. ಇಂದಿನಿಂದ ಅಭ್ಯರ್ಥಿಗಳ ಚುನಾವಣೆ ಪ್ರಚಾರ ವೇಗ ಪಡೆದುಕೊಳ್ಳಲಿದೆ. ಮತದಾನಕ್ಕೆ ದಿನಗಣನೆ ಸಮೀಪಿಸುತ್ತಿರುವಂತೆಯೇ, ವಿವಿಧ

ಕರಾವಳಿ, ರಾಜ್ಯ

ನನ್ನ ಹತ್ಯೆಯಾದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಅವರ ತಂಡ ಹೊಣೆ – ಸತ್ಯಜಿತ್ ಸುರತ್ಕಲ್

ಮಂಗಳೂರು: ಚುನಾವಣೆ ನೆಪದಲ್ಲಿ ಸರಕಾರ ನನ್ನ ಭದ್ರತಾ ಸಿಬಂದಿಯನ್ನು ವಾಪಸ್ ಕರೆಯಿಸಿಕೊಂಡಿದೆ. ನನ್ನದೇನಾದರೂ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆಯಾಗುತ್ತಾರೆ ಎಂದು

ಕರಾವಳಿ, ರಾಜ್ಯ

ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯಾ ರಾಜ್ಯಕ್ಕೆ ಪ್ರಥಮ ; ವಿಜ್ಞಾನ ವಿಭಾಗದಲ್ಲಿ ಉಡುಪಿ ಜಿಲ್ಲೆಯ 4 ವಿದ್ಯಾರ್ಥಿಗಳು ಟಾಪರ್

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯಕ್ಕೆ ದಕ್ಷಿಣಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಅದರಲ್ಲಿ ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅನನ್ಯಾ

ಕರಾವಳಿ, ರಾಜ್ಯ

ಭಟ್ಕಳ: ಮುಸ್ಲಿಂ ಯುವತಿಗೆ ಹಿಂದೂ ಯುವಕರಿಂದ ಲೈಂಗಿಕ ದೌರ್ಜನ್ಯ ಆರೋಪ : 7 ಜನರ ವಿರುದ್ಧ ದೂರು ದಾಖಲು

ಉತ್ತರ ಕನ್ನಡ: ಭಟ್ಕಳದಲ್ಲಿ ಮುಸ್ಲಿಂ ಯುವತಿಗೆ ಹಿಂದೂ ಯುವಕರಿಂದ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ(ಏ.20) ಜಿಲ್ಲೆಯ ಭಟ್ಕಳ ನಗರದ ರಂಜಾನ್ ಮಾರ್ಕೆಟ್ನಿಂದ

ರಾಷ್ಟ್ರೀಯ

ಐಶ್ವರ್ಯ ರೈ ಮಗಳಿಗೆ ಹೈಕೋರ್ಟ್ ನಲ್ಲಿ ಗೆಲುವು : ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ

ನವದೆಹಲಿ : ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಮಗಳು ಆರಾಧ್ಯ ಬಚ್ಚನ್ ಆರೋಗ್ಯದ ಕುರಿತಂತೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಯೂಟ್ಯೂಬ್ ಚಾನೆಲ್ ಗಳ

ಕರಾವಳಿ

ಪುತ್ರನಿಗೆ ಅನಾರೋಗ್ಯ: ನೊಂದ ತಂದೆ ಆತ್ಮಹತ್ಯೆಗೆ ಶರಣು

ಉಡುಪಿ: ಪುತ್ರನ ಅನಾರೋಗ್ಯದಿಂದ ನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸದಾನಂದ ಅಮೀನ್‌(54) ಆತ್ಮಹತ್ಯೆ ಮಾಡಿಕೊಂಡವರು. ಸಣ್ಣ ವಯಸ್ಸಿನಲ್ಲಿಯೇ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದು, ಕೃತಕ

ಸುದ್ದಿ

ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು, ಏ.21: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌

ಸುದ್ದಿ

ಬೈಂದೂರು: ’60 ಹೊಸ ಮುಖಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ’ – ನಟಿ ಶೃತಿ

ಬೈಂದೂರು, ಏ 21: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಾರ್ಟಿ 60 ಹೊಸ ಮುಖಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ ಎಂದು ಚಿತ್ರನಟಿ, ಬಿಜೆಪಿ ಸ್ಟಾರ್ ಪ್ರಚಾರಕಿ ಶೃತಿ

ಸುದ್ದಿ

ಉಡುಪಿ: ಕುಡಿದ ಮತ್ತಿನಲ್ಲಿ ಪಂಚ್‌ನಿಂದ ಹೊಡೆದು ಮೀನುಗಾರನ ಹತ್ಯೆ

ಉಡುಪಿ, ಏ.21: ಉದ್ಯಾವರ ಪಿತ್ರೋಡಿ ಬಾರ್ ಸಮೀಪ ಗುರುವಾರ ರಾತ್ರಿ ಮೀನುಗಾರನೋರ್ವನನ್ನು ಪಂಚ್‌ನಿಂದ ಹೊಡೆದು ‌ಹತ್ಯೆಗೈದ ಘಟನೆ ನಡೆದಿದೆ. ಪಿತ್ರೋಡಿ ನಿವಾಸಿ, ಸಹೋದರನ ಬೋಟ್ ನಲ್ಲಿ ತಾಂಡೇಲ

ಸುದ್ದಿ

ನಾಳೆ(ಎ.21) ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು, ಎ.20: ನಾಳೆ(ಎ. 21) ಬೆಳಗ್ಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ ತಿಂಗಳಿನಲ್ಲಿ ನಟಿಸಿದ್ದ ದ್ವಿತಿಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು www.karresults.nic.in ಪ್ರಕಟ ಮಾಡಲಾಗುತ್ತದೆ ಎಂದು

ಸುದ್ದಿ

ಸೇನಾ ವಾಹನಕ್ಕೆ ಬೆಂಕಿ ತಗುಲಿ 4 ಯೋಧರು ಸಜೀವ ದಹನ

ಶ್ರೀನಗರ: ಸೇನಾ ಟ್ರಕ್‌ಗೆ ಬೆಂಕಿ ತಗುಲಿದ ಪರಿಣಾಮ ನಾಲ್ವರು ಯೋಧರು ಸಜೀವದಹನವಾಗಿರುವ ಭೀಕರ ಘಟನೆ ಜಮ್ಮು ಮತ್ತು ಕಾಶ್ಮೀರ ಪೂಂಚ್ ಪ್ರದೇಶದಲ್ಲಿ ನಡೆದಿದೆ. ಘಟನೆ ಗುರುವಾರ ಭಟ

You cannot copy content from Baravanige News

Scroll to Top