ಪಡುಬಿದ್ರಿ ಪೊಲೀಸರ ಕಾರ್ಯಾಚರಣೆ: ಲಕ್ಷಾಂತರ ರೂ. ಮೌಲ್ಯದ ವಿವಿಧ ಸಿಗರೇಟ್‌ಗಳು ವಶಕ್ಕೆ
ಉಡುಪಿ: ವಿಧಾನಸಭಾ ಚುನಾವಣೆ ನಿಮಿತ್ತ ಮಣಿಪಾಲ ಹಾಗೂ ಪಡುಬಿದ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ 6.34 ಲ.ರೂ.ಮೌಲ್ಯದ ವಿವಿಧ ಸಿಗರೇಟ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎ.17ರಂದು ಕಾಪು ವಿಧಾನಸಭಾ ಕ್ಷೇತ್ರದ […]