ಕಾಪು: ಅಕ್ರಮವಾಗಿ ಮನೆಗೆ ಪ್ರವೇಶಿಸಿ ತಾಯಿಗೆ ಬೆದರಿಕೆ; ಮನನೊಂದ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಕಾಪು, ಏ.16: ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಮೂಡುಬೆಳ್ಳೆಯ ದಂಪತಿ ಉಳಿಯಾರಗೋಳಿಯ ಮನೆಯೊಂದಕ್ಕೆ ಅಕ್ರಮ ಪ್ರವೇಶ ಮಾಡಿ ಗೃಹಿಣಿಯನ್ನು ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದು, ಇದರಿಂದ ಮನನೊಂದು […]