ರಾಜ್ಯ

ವಿ.ಹಿಂ.ಪ. ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ : ಅಪಾಯದಿಂದ ಪಾರು

ಕೊಡಗು : ವಿಶ್ವ ಹಿಂದೂ ಪರಿಷದ್ ಕೊಡಗು ಜಿಲ್ಲಾಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳು ಅವರ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. […]

ಕರಾವಳಿ

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ ಆರೋಪ : ಕಾಂಗ್ರೆಸ್ ಮತ್ತು ಆಪ್ ಅಭ್ಯರ್ಥಿ ವಿರುದ್ದ ಪ್ರಕರಣ

ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪೂರ್ವಾನುಮತಿ ಪಡೆಯದೇ ಫ್ಲೆಕ್ಸ್ ಬ್ಯಾನರ್ ಹಾಕಿದಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮೇಲೆ

ಕರಾವಳಿ, ರಾಜ್ಯ

ಉಡುಪಿ: ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ

ಉಡುಪಿ: ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್ಹೋದ

ಕರಾವಳಿ, ರಾಜ್ಯ

ಅತ್ತ ಟಿಕೆಟ್‌ ಘೋಷಣೆ : ಇತ್ತ ಸಂಘಟನೆ ಕುರಿತ ಚರ್ಚೆ

ಕಾಪು : ವಿಧಾನಸಭಾ ಚುನಾವಣೆಗೆ ಮಂಗಳವಾರ ರಾತ್ರಿ ಬಿಜೆಪಿ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಟಿಕೆಟ್‌ ವಂಚಿತ ಶಾಸಕರು ಬೆಂಬಲಿಗರು ಮತ್ತು ಕಾರ್ಯಕರ್ತರ ಜತೆ ಬಂಡಾಯದ ಚಿಂತನೆಯಲ್ಲಿ ಮುಳುಗಿದ್ದರೆ, ಶಾಸಕ

ರಾಷ್ಟ್ರೀಯ

ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ಉತ್ತರಾ ಬಾಕರ್‌ ನಿಧನ

ಮಹಾರಾಷ್ಟ್ರ : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ, ರಂಗಭೂಮಿ ಕಲಾವಿದೆ ಉತ್ತರಾ ಬಾಕರ್‌ (79) ಅವರು ಪುಣೆಯಲ್ಲಿ ನಿಧನರಾಗಿದ್ದಾರೆ. ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ತರಬೇತಿ

ಕರಾವಳಿ

ಅಂಕೋಲಾ : ರಿಕ್ಷಾ ಡಿಕ್ಕಿ : ಗರ್ಭಿಣಿ ಮಹಿಳೆ ಮೃತ್ಯು

ಅಂಕೋಲಾ : ರಸ್ತೆಯ ಬದಿಯ ಕಚ್ಚಾ ರಸ್ತೆಯಲ್ಲಿ ಹೋಗುತ್ತಿದ್ದ ಪಾದಾಚಾರಿ ಗರ್ಭಿಣಿಯೊಬ್ಬರು ರಿಕ್ಷಾ ಬಡಿದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಭಾವಿಕೇರಿಯಲ್ಲಿ ನಡೆದಿದೆ. ಶೋಭಾ ಗೋಪಾಲ ನಾಯಕ

ಸುದ್ದಿ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ; ಬೈಂದೂರು ಕ್ಷೇತ್ರಕ್ಕೂ ಹೊಸಮುಖ; ಸುಕುಮಾರ್ ಶೆಟ್ಟಿ ಬದಲು ಗುರುರಾಜ್ ಗಂಟಿ ಹೊಳೆಗೆ ಟಿಕೆಟ್

ಉಡುಪಿ, ಏ.13: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಗಡೆಗೊಂಡಿದ್ದು, ಇದರಲ್ಲಿ ಬೈಂದೂರಿನಿಂದ ಗುರುರಾಜ್ ಗಂಟಿಹೊಳೆ ಗೆ ಟಿಕೆಟ್ ನೀಡಲಾಗಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟ‌ರಿಗೆ ಬಿಜೆಪಿ ಕೊಕ್ ನೀಡಿದೆ.

ಕರಾವಳಿ

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಾಳೆಯಿಂದ ಪ್ರಾರಂಭ

ಬೆಂಗಳೂರು: ರಾಜ್ಯದಲ್ಲಿ ಮೇ10ರಂದು ನಡೆಯಲಿರುವ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, ಗುರುವಾರ(ನಾಳೆ)ದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ.ಇದರೊಂದಿಗೆ ವಿಧಾನಸಭೆ ಚುನಾವಣೆಯ ಅಧಿಕೃತ ಪ್ರಕ್ರಿಯೆಗಳು ಆರಂಭವಾಗಲಿವೆ. ಏ.20 ನಾಮಪತ್ರ

ಕರಾವಳಿ, ರಾಜ್ಯ

ಬಿಜೆಪಿಯ ಮತ್ತೋರ್ವ ನಾಯಕ ನಿವೃತ್ತಿ ಘೋಷಣೆ: ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್ ಅಂಗಾರ ಗುಡ್ ಬೈ

ದಕ್ಷಿಣ ಕ್ನನಡ: ಸುಳ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಸಕ್ರಿಯ ರಾಜಕಾರಣಕ್ಕೆ ಸಚಿವ ಎಸ್.ಅಂಗಾರ ನಿವೃತ್ತಿ ಘೋಷಣೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕೂ ಹೋಗದಿರಲು ನಿರ್ಧರಿಸಿದ್ದಾರೆ. ಆರು

ಕರಾವಳಿ

ಕಾರ್ಕಳ : ಅಣೆಕಟ್ಟಿಗೆ ಡಿಕ್ಕಿ ಹೊಡೆದ ಲಾರಿ : ಸಂಪೂರ್ಣ ಜಖಂ..!!!

ಕಾರ್ಕಳ, ಏ.12: ಚಲಿಸುತ್ತಿದ್ದ ಲಾರಿಯೊಂದು ಜಖಂ ಆದ ದುರ್ಘಟನೆ ಕಾರ್ಕಳ ಮೀಯಾರು ರಸ್ತೆಯಲ್ಲಿ ನಡೆದಿದೆ. ಮುಂಭಾಗದಿಂದ ಬರುತ್ತಿದ್ದ ವಾಹನವೊಂದರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಲಾರಿಯು ಅಣೆಕಟ್ಟಿಗೆ ಡಿಕ್ಕಿ ಹೊಡೆದಿರುವ

ರಾಜ್ಯ

ಪ್ರಾಥಮಿಕ ಸದಸ್ಯತ್ವಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ..!!!

ಮಾಜಿ ಉಪ ಮುಖ್ಯಮಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್ ಮಿಸ್ ಆಗಿರುವುದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ

You cannot copy content from Baravanige News

Scroll to Top