ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಹುಚ್ಚಾಟ – ತುರ್ತು ನಿರ್ಗಮನ ದ್ವಾರ ತೆಗೆಯಲು ವ್ಯಕ್ತಿ ಪ್ರಯತ್ನ
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕಂಠಪೂರ್ತಿ ಕುಡಿದು ನಶೆಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ವಿಮಾನ ಹಾರಾಟದ ವೇಳೆಯೇ ತುರ್ತು ನಿರ್ಗಮನ ದ್ವಾರವನ್ನು […]












