ಕೇರಳದಲ್ಲಿ ಪೆಟ್ರೋಲ್ ಬೆಲೆ ಗಗನಕ್ಕೆ : ಗಡಿ ಭಾಗದ ಪೆಟ್ರೋಲ್ ಬಂಕ್ ಗಳಿಗೆ ಮುಗಿಬಿದ್ದ ಕೇರಳಿಗರು
ಕೇರಳ (ಎ.1) : ಸರಕಾರವು ಬಜೆಟ್ ಪ್ರಸ್ತಾವನೆಗಳನ್ನು ಜಾರಿಗೆ ತರಲು ಮುಂದಾಗಿದೆ. ಶುಕ್ರವಾರದಿಂದ ರಾಜ್ಯದಲ್ಲಿ ಜೀವನ ವೆಚ್ಚ ಗಗನಕ್ಕೇರಿದೆ. ಹೆಚ್ಚುವರಿ ಹಣವನ್ನು ಸಂಗ್ರಹಿಸುವ ಕ್ರಮವಾಗಿ, ಆಡಳಿತಾರೂಢ ಎಡ […]