ಕರಾವಳಿ

ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪತ್ತೆ..!!

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಮಾಲಕುಂಡ ಇಲ್ಲತಿಂಗಲ್ ನ ಕೆ. ವಿ ಶರಣ್ಯ (17) […]

ರಾಷ್ಟ್ರೀಯ

ಕ್ರೈಸ್ತ ಧರ್ಮಕ್ಕೆ ಮತಾಂತರ : ಚುನಾವಣೆಗಾಗಿ ಹಿಂದೂ ಎಂದ ಸಿಪಿಎಂ ಶಾಸಕನ ಸದಸ್ಯತ್ವ ರದ್ದು ಮಾಡಿದ ಕೇರಳ ಹೈಕೋರ್ಟ್

ಕೇರಳ (ಮಾರ್ಚ್ 21) : ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಕ್ರೈಸ್ತ ಧರ್ಮವನ್ನು ಪಾಲಿಸಿಕೊಂಡು ಬಂದು ಚುನಾವಣೆಗಾಗಿ ತಾನು ಹಿಂದೂ ಎಂದ ಸಿಪಿಎಂ ಶಾಸಕನ ಸದಸ್ಯತ್ವವನ್ನು ಕೇರಳ ಹೈಕೋರ್ಟ್

ರಾಜ್ಯ

ವಿವಾದಾತ್ಮಕ ಟ್ವೀಟ್ – ನಟ ಚೇತನ್ ಅರೆಸ್ಟ್

ಬೆಂಗಳೂರು (ಮಾ 21): ಧರ್ಮದ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಎನ್ನುವವರು ನೀಡಿದ ದೂರಿನ

ಕರಾವಳಿ

ಉಡುಪಿ: ಆನ್ ಲೈನ್ ಉದ್ಯೋಗದ ಆಮಿಷ : 2.52 ಲಕ್ಷ ರೂ. ವಂಚನೆ

ಉಡುಪಿ (ಮಾ 21): ಆನ್ ಲೈನ್ ಉದ್ಯೋಗದ ಆಮಿಷ ಒಡ್ಡಿ ಮಹಿಳೆಯೋರ್ವರಿಗೆ ವಂಚಿಸಿದ ಘಟನೆ ನಡೆದಿದೆ. ಮಾಧವಿ ಅವರು ಉದ್ಯೋಗ ಅನ್ವೇಷಣೆಯಲ್ಲಿ ಇರುವಾಗ ಮಾರ್ಚ್ 15ರಂದು ವಾಟ್ಸಪ್

ಕರಾವಳಿ

ಚಿತ್ರ ನಟ ನವೀನ್‌ ಡಿ. ಪಡೀಲ್‌ಗೆ ಮಾತೃ ವಿಯೋಗ

ಮಂಗಳೂರು (ಮಾರ್ಚ್ 21): ಚಿತ್ರ ನಟ ಹಾಗೂ ರಂಗಕರ್ಮಿ ನವೀನ್‌ ಡಿ ಪಡೀಲ್‌ ಅವರ ತಾಯಿ ಸೇಸಮ್ಮ ಕೋಟ್ಯಾನ್‌ (80) ನಗರದ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರು ನವೀನ್‌

ರಾಷ್ಟ್ರೀಯ

ಟಾರ್ಗೆಟ್‌ ʻಕಮಲʼ: ಬಿಜೆಪಿಯ ಚುನಾವಣಾ ಚಿಹ್ನೆ ಬ್ಯಾನ್‌ ಮಾಡಿ ; ಸುಪ್ರೀಂ ಕೋರ್ಟ್ ನಲ್ಲಿ ಮುಸ್ಲಿಂ ಲೀಗ್‌ ದಾವೆ

ನವದೆಹಲಿ: ಧಾರ್ಮಿಕ ಹೆಸರು ಮತ್ತು ಧಾರ್ಮಿಕ ಸಂಕೇತಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಬಾರದು ಎಂಬ ನಿಯಮದಡಿ ಬಿಜೆಪಿಯ ತಾವರೆ ಚಿಹ್ನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮುಸ್ಲಿಂ ಲೀಗ್ ಕೋರ್ಟಿನ ಮೆಟ್ಟಿಲೇರಿದೆ.

ಸುದ್ದಿ

ಮೋದಿ ಜೊತೆ ಭಾರತೀಯ ತಿನಿಸುಗಳ ಸವಿದ ಜಪಾನ್‌ ಪ್ರಧಾನಿ ಕಿಶಿದಾ; ವಿಡಿಯೋ ವೈರಲ್

ನವದೆಹಲಿ: ಎರಡು ದಿನಗಳ ಭಾರತ ಭೇಟಿಯಲ್ಲಿರುವ ಜಪಾನ್‌ ಪ್ರಧಾನಿ ಫೆಮಿಯೊ ಕಿಶಿದಾ ಅವರು ಪ್ರಧಾನಿ ನರೇಂದ್ರ ಮೋದಿ ಜೊತೆಯಲ್ಲಿ ಲಸ್ಸಿ ಮತ್ತು ಪಾನಿಪುರಿ ಸೇರಿದಂತೆ ಭಾರತೀಯ ತಿನಿಸುಗಳನ್ನು

ಸುದ್ದಿ

ಬೈಂದೂರು: ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಯಾಣಿಕ ಸಾವು

ಬೈಂದೂರು, ಮಾ. 21: ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ಮಾ.18ರಂದು ಸಂಜೆ ವೇಳೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ. ಎರ್ನಾಕುಲಂಗೆ ಹೋಗುವ ಮರುಸಾಗರ

ಸುದ್ದಿ

ಉಡುಪಿ: ಮೀನುಗಾರಿಕೆಯನ್ನು ಆದ್ಯತಾ ವಲಯವಾಗಿ ಪರಿಗಣಿಸಿ ಅಭಿವೃದ್ಧಿ; ಕೇಂದ್ರ ಸಚಿವ ಪರಷೋತ್ತಮ ರೂಪಾಲ

ಉಡುಪಿ(ಮಾ.20): ದೇಶದಲ್ಲಿ ಮೀನುಗಾರಿಕಾ ವಲಯವನ್ನುಆದ್ಯತಾ ವಲಯವನ್ನಾಗಿ ಪರಿಗಣಿಸಿ,ಸಮಗ್ರವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕಾಯಕ್ರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕಾ ಸಚಿವ ಪರಷೋತ್ತಮ ರೂಪಾಲ

ಕರಾವಳಿ, ರಾಜ್ಯ

ಯುಗಾದಿ ಹಬ್ಬ – ಹಲಾಲ್ ಕಟ್ ಬಹಿಷ್ಕಾರಕ್ಕೆ ಮುತಾಲಿಕ್ ಕರೆ…!!!

ಮಂಗಳೂರು (ಮಾರ್ಚ್ 20) : ರಾಜ್ಯದಲ್ಲಿ ಮತ್ತೆ ಹಲಾಲ್ ವಿವಾದ ಭುಗಿಲೇಳುವ ಸಾಧ್ಯತೆ ಇದ್ದು, ಕಳೆದ ಬಾರಿಯಂತೆ ಈ ಬಾರಿಯೂ ಯುಗಾದಿ ಸಂದರ್ಭ ಹಲಾಲ್ ಕಟ್ ಬಹಿಷ್ಕಾರ

ರಾಜ್ಯ, ರಾಷ್ಟ್ರೀಯ

5, 8ನೇ ತರಗತಿ ಪಬ್ಲಿಕ್ ಪರೀಕ್ಷೆ : ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ನವದೆಹಲಿ (ಮಾ 20): ರಾಜ್ಯದಲ್ಲಿ ಐದನೇ ಹಾಗೂ ಎಂಟನೇ ತರಗತಿ ಪಭ್ಲಿಕ್ ಪರೀಕ್ಷೆಯನ್ನು ನಡೆಸುವ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ

ರಾಜ್ಯ, ರಾಷ್ಟ್ರೀಯ

ಯುವತಿಯರೊಂದಿಗೆ ಸರಸ ವಿಡಿಯೋ ವೈರಲ್ : ಕನ್ಯಾಕುಮಾರಿ ಚರ್ಚ್ ಪಾದ್ರಿ ಬೆಂಗಳೂರಿನಲ್ಲಿ ಅರೆಸ್ಟ್..!!

ಚೆನ್ನೈ (ಮಾರ್ಚ್ 20) : ಯುವತಿಯರೊಂದಿಗೆ ಸರಸದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ತಮಿಳುನಾಡಿನ ಕನ್ಯಾಕುಮಾರಿ ಚರ್ಚ್ ಒಂದರ ಯುವ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.

You cannot copy content from Baravanige News

Scroll to Top