ಟಾರ್ಗೆಟ್ ʻಕಮಲʼ: ಬಿಜೆಪಿಯ ಚುನಾವಣಾ ಚಿಹ್ನೆ ಬ್ಯಾನ್ ಮಾಡಿ ; ಸುಪ್ರೀಂ ಕೋರ್ಟ್ ನಲ್ಲಿ ಮುಸ್ಲಿಂ ಲೀಗ್ ದಾವೆ
ನವದೆಹಲಿ: ಧಾರ್ಮಿಕ ಹೆಸರು ಮತ್ತು ಧಾರ್ಮಿಕ ಸಂಕೇತಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಬಾರದು ಎಂಬ ನಿಯಮದಡಿ ಬಿಜೆಪಿಯ ತಾವರೆ ಚಿಹ್ನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮುಸ್ಲಿಂ ಲೀಗ್ ಕೋರ್ಟಿನ ಮೆಟ್ಟಿಲೇರಿದೆ. […]