ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ; ಕನ್ನಡದಲ್ಲೇ ಭಾಷಣ ಮಾಡಿದ ರಿಷಬ್ ಶೆಟ್ಟಿ; ಅರ್ಧದಲ್ಲೇ ಭಾಷಣಕ್ಕೆ ಬ್ರೇಕ್
ನಟ ನಿರ್ದೇಶಕ ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಅವರ ಭಾಷಣವನ್ನು ಮೊಟಕುಗೊಳಿಸಲಾಗಿದೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯ ಮಾನವ […]