ಕಾರು ಹಾಗೂ ಕಂಟೆನೈರ್ ನಡುವೆ ಭೀಕರ ಅಪಘಾತ; ಬಂಟಕಲ್ಲು ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮೃತ್ಯು
ಹೊನ್ನಾವರ(ಮಾ.17): ಕಾರು ಮತ್ತು ಕಂಟೆನೈರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ್ ರಾವ್ […]












