ಉಡುಪಿ: ತಾಪಮಾನ ಏರಿಕೆ: ವಿದ್ಯಾರ್ಥಿಗಳಿಗೆ ಹೊರಾಂಗಣ ಆಟ ನಿಷೇಧ…!!
ಉಡುಪಿ (ಮಾ 16): ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಬೆಳಗ್ಗೆ 11 ರಿಂದ […]
ಉಡುಪಿ (ಮಾ 16): ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಬೆಳಗ್ಗೆ 11 ರಿಂದ […]
ಉಡುಪಿ(ಮಾ.16): ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು 8 ಗಂಟೆಗಳ ಒಳಗೆ ಭೇದಿಸಿರುವ ಪೊಲೀಸರು ಇಬ್ಬರು ಕಳ್ಳಿಯರನ್ನು ಚಿನ್ನಾಭರಣ ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ(ಮಾ.16): ಎಪಿಎಲ್ ಕಾರ್ಡ್‌ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್ ಕಾರ್ಡ್‌ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ
ಉಡುಪಿ (ಮಾ 16) : ಬೇಸಿಗೆಯಲ್ಲಿ ಜಿಲ್ಲೆಯನಗರ ಹಾಗೂ ಗ್ರಾಮೀಣ ಭಾಗದ ಜನರಿಗೆಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಿ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕೆಂದು
ಕಾಪು(ಮಾ.16): ಉದ್ಯಾವರದ ಬಟ್ಟೆ ಮಳಿಗೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ನಗದು ದೋಚಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ವಾಶ್ ರೂಂಗೆ ಅಳವಡಿಸಿದ ಎಕ್ಸಾಸ್ಟ್ ಫ್ಯಾನ್ ಅನ್ನು
ಮುಂಬೈ(ಮಾ.15): ಶೌಚಾಗಾರ ಹಾಗೂ ನೀರಿನ ಟ್ಯಾಂಕ್‌ನಲ್ಲಿ ಮಹಿಳೆಯೊಬ್ಬರ ದೇಹದ ಕೊಳೆತ ಭಾಗಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪುತ್ರಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ವೀಣಾ
ಉಡುಪಿ(ಮಾ.15): ಬೇಸಿಗೆ ಸಂಪೂರ್ಣವಾಗಿ ಪ್ರಾರಂಭವಾಗುವ ಮುನ್ನವೇ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣ ನದಿಯ ಬಜೆ
ಬೆಂಗಳೂರು (ಮಾ.15): ಚಪ್ಪಲಿಯಲ್ಲಿ ಅಕ್ರಮವಾಗಿ ಬರೋಬ್ಬರಿ 1.2 ಕೆ.ಜಿ ತೂಕದ ಚಿನ್ನವನ್ನು ತಂದಿದ್ದ ವ್ಯಕ್ತಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಚಪ್ಪಲಿಯಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದನ್ನು ಕಂಡು ಕಸ್ಟಮ್ಸ್
ಕಾರ್ಕಳ(ಮಾರ್ಚ್ 15): ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ(18) ಮೃತಪಟ್ಟ ಯುವಕ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ
ಮಣಿಪಾಲ: ರೈಲು ಹತ್ತುತ್ತಿದ್ದ ವೇಳೆ ಪ್ರಯಾಣಿಕರೊಬ್ಬರ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಘಟನೆ ಮಣಿಪಾಲದ ಇಂದ್ರಾಳಿ ರೈಲ್ವೇ
ಉಡುಪಿ: ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿ ಸೂರ್ಯ, ಚಂದ್ರ, ಶಿವಲಿಂಗ ಮತ್ತು ನಂದಿಯ ಶಾಸನಗಳಿರುವ ‘ಲಿಂಗ ಮುದ್ರೆ’ ಕಲ್ಲು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂದಾಪುರ ತಾಲೂಕಿನ ಬಸ್ರೂರು
ವೆಬ್ ಸೀರೀಸ್‌ನಿಂದ ಪ್ರೇರಣೆ ಪಡೆದು ಚಲಿಸುತ್ತಿರುವ ಕಾರಿನಿಂದ ನೋಟು ಎಸೆದು ಯೂಟ್ಯೂಬರ್ ಸಹಿತ ಇಬ್ಬರು ಜೈಲು ಪಾಲಾದ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಯೂಟ್ಯೂಬರ್ ಜೋರಾವರ್ ಸಿಂಗ್ ಕಲ್ಸಿ
You cannot copy content from Baravanige News