ಕರಾವಳಿ

ಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ […]

ಕರಾವಳಿ, ರಾಷ್ಟ್ರೀಯ

(ಮಾ.19) ವಿದೇಶಾಂಗ ಸಚಿವ ಜೈಶಂಕರ್‌ ಉಡುಪಿಗೆ

ಉಡುಪಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಮಾ.19 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌

ಕರಾವಳಿ

‘ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ಮಾತಾನಾಡೋದು ಯಾಕೆ’..!? ಕಾಂಗ್ರೆಸ್ ಮುಖಂಡ ಮಿಥುನ್ ರೈ ರನ್ನು ತರಾಟೆಗೆ ತೆಗೆದುಕೊಂಡ ನಟ ರಕ್ಷಿತ್ ಶೆಟ್ಟಿ

ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು ಎಂದು ಮಿಥುನ್ ರೈ

ಕರಾವಳಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವಾರಂಟ್ ಆರೋಪಿಯ ಬಂಧನ..!!

ಶಿರ್ವ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪಡುಬಿದ್ರಿ ನಡ್ಸಾಲು ಕಂಚಿನಡ್ಕ

ಕರಾವಳಿ

ಬಂಟಕಲ್ಲು : ಭೀಕರ ರಸ್ತೆ ಅಪಘಾತ – ಪವಾಡ ಸದೃಶ ಚಾಲಕ, ನಿರ್ವಾಹಕ ಪಾರು..!!

ಶಿರ್ವ : ಕೆಂಪುಕಲ್ಲು ತುಂಬಿಸಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿ ಪಲ್ಟಿಯಾದ ಘಟನೆ ಬಂಟಕಲ್ಲು ಸಮೀಪ ನಡೆದಿದೆ. ಮೂಡಬಿದ್ರೆಯಿಂದ ಬ್ರಹ್ಮಾವರಕ್ಕೆ ಕೆಂಪುಕಲ್ಲು ಕೊಂಡೊಯ್ಯುತ್ತಿದ್ದ ಟಿಪ್ಪರ್ ಲಾರಿ ಸ್ಟೇರಿಂಗ್ ರಾಡ್

ಕರಾವಳಿ

ಕಾಪು: ಬಸ್ ಡಿಕ್ಕಿ: ಶಾಲಾ ವಿದ್ಯಾರ್ಥಿನಿ‌ ಗಂಭೀರ..!!!

ಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಶಾಲಾ ಬಾಲಕಿ ಗಂಭೀರ ಗಾಯಗೊಂಡ ಘಟನೆ ಶನಿವಾರ (ಮಾ.11) ಬೆಳಗ್ಗೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ

ರಾಜ್ಯ

ಧ್ರುವನಾರಾಯಣ್‌ ನಿಧನ : ಪ್ರಜಾಧ್ವನಿ ಯಾತ್ರೆ ರದ್ದು

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ರವರ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಪ್ರಜಾಧ್ವನಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಧ್ರುವ ನಾರಾಯಣ್‌ ನಿಧನದ ಹಿನ್ನೆಲೆ

ಸುದ್ದಿ

ಕಾರ್ಕಳ: ರಸ್ತೆ ವಿಚಾರವಾಗಿ ವ್ಯಕ್ತಿಯೋರ್ವರಿಗೆ ಜೀವ ಬೆದರಿಕೆ ಹಾಕಿ ಹಲ್ಲೆಗೆ ಯತ್ನ; ದೂರು ದಾಖಲು..!

ಕಾರ್ಕಳ: ತಾಲೂಕಿನ ಕಲ್ಯಾ ಗ್ರಾಮದಲ್ಲಿ ರಸ್ತೆ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುದ್ದಿ

ಬೈಂದೂರು: ಮಲಗಿದ್ದಲ್ಲೇ ವ್ಯಕ್ತಿ ಹೃದಯಾಘಾತದಿಂದ ಮೃತ್ಯು!

ಬೈಂದೂರು: ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೈಂದೂರಿನ ಹೆರಂಜಾಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪ್ರಭಾಕರ ಆಚಾರ್ಯ (36) ಮೃತಪಟ್ಟವರು. ಮಾ.8 ರಂದು ರಾತ್ರಿ ಮನೆಯಲ್ಲಿ ಮಲಗಿದ್ದ

ಸುದ್ದಿ

‘ಸಂಕಷ್ಟದಲ್ಲಿದ್ದಾಗ ರಾಜ್ಯಕ್ಕೆ ಬಾರದ ಮೋದಿ ಈಗ ಪದೇ ಪದೇ ಭೇಟಿ ನೀಡುತ್ತಿದ್ದಾರೆ’ – ಡಿಕೆಶಿ ವಾಗ್ದಾಳಿ

ರಾಮನಗರ: ಈ ಮೊದಲು ರಾಜ್ಯಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ಸಮಯ ಹಾಗಾಗಿ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ

ಸುದ್ದಿ

ಕಾರ್ಕಳ: ತಾಯಿಯ ಸಾವಿನಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ: ತಾಯಿಯ ಮರಣದಿಂದ ಮನನೊಂದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಮುಡಾರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪ್ರದೀಪ (32) ಆತ್ಮಹತ್ಯೆ ಮಾಡಿಕೊಂಡವರು.

ರಾಜ್ಯ

ಎಮ್ಮೆ ತಿವಿದು ಯುವಕ ಮೃತ್ಯು

ಕಾಸರಗೋಡು: ಎಮ್ಮೆ ತಿವಿದು ಯುವಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಚಿತ್ರದುರ್ಗದ ನಿವಾಸಿ ಸಾದಿಕ್ (22) ಮೃತ ಯುವಕ. ಹಗ್ಗದಿಂದ ತಪ್ಪಿಸಿ ಓಡಿಹೋದ ಎಮ್ಮೆಯನ್ನು ಹಿಡಿಯಲು

You cannot copy content from Baravanige News

Scroll to Top