ಕಣ್ಮಣ ಸೆಳೆಯುವಂತೆ ಸಿಂಗಾರಗೊಳ್ಳುತ್ತಿವೆ ಉಡುಪಿಯ ಮತಗಟ್ಟೆಗಳು : ಮತಗಟ್ಟೆಗಳನ್ನು ಸಿಂಗರಿಸುತ್ತಿದೆ ಜಿಲ್ಲಾಡಳಿತ
ಉಡುಪಿ: ಪ್ರಜಾಪ್ರಭುತ್ವದಲ್ಲಿ ಮತದಾರರರೇ ಪ್ರಭುಗಳು, ಈ ಮತದಾರರ ಪ್ರಭುಗಳು ಚುನಾವಣೆಯಲ್ಲಿ ತಮ್ಮ ,ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಲು ಅವರಿಗೆ ಅಗತ್ಯ ಅರಿವು ಮತ್ತು ಮತದಾನದ ಮಹತ್ವ ಕುರಿತು […]