ಕರಾವಳಿ

ಬೈಂದೂರು: ಸಾಲಬಾಧೆ ಹಾಗೂ ಪತ್ನಿಯ ಅನಾರೋಗ್ಯದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

ಉಪ್ಪುಂದ: ಸಾಲಬಾಧೆ ಹಾಗೂ ಪತ್ನಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕು ವಿದ್ಯಾನಗರ ಡಿಗ್ರಿ ಕಾಲೇಜು ಸಮೀಪದ ನಿವಾಸಿ […]

ಕರಾವಳಿ

ಮನೆ ಮುಂದೆಯೇ ಯುವಕನಿಗೆ ಚೂರಿ ಇರಿದು ಕೊಲೆ ಯತ್ನ..!!

ಮಂಗಳೂರು: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34)

ಕರಾವಳಿ

ಮಲ್ಪೆ: ಇಸ್ಪೀಟ್ ಅಡ್ಡೆಗೆ ಪೊಲೀಸರಿಂದ ದಾಳಿ; ಸಾವಿರರಾರು ರೂ. ನಗದು ಸಹಿತ ನಾಲ್ವರು ವಶಕ್ಕೆ..!!

ಮಲ್ಪೆ: ಬಾರ್’ನ ಹಿಂಬದಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 4 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಸ್ಪೀಟು ಜುಗಾರಿ ಆಡುತ್ತಿರುವ ಬಗ್ಗೆ

ರಾಜ್ಯ

ಚೀನಾದಿಂದ ಬೆಂಗಳೂರಿಗೆ ಶಿಫ್ಟ್; ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ಐಫೋನ್ ತಯಾರಿಕಾ ಘಟಕ

ಬೆಂಗಳೂರು: ಕೋವಿಡ್ ಬಳಿಕ ಚೀನಾ ಹಾಗೂ ಅಮೆರಿಕ ನಡುವೆ ಸಂಘರ್ಷ ಹೆಚ್ಚಾಗಿ, ಇದೀಗ ಆಪಲ್ ಕಂಪನಿ ತನ್ನ ತಯಾರಿಕಾ ಘಟಕವನ್ನು ಚೀನಾದಿಂದ ಭಾರತಕ್ಕೆ ಸ್ಥಳಾಂತರಿಸಲು ಮುಂದಾಗುತ್ತಿದೆ. ಆಪಲ್‌ನ

ಕರಾವಳಿ

ಬೈಂದೂರು: ಮಸೀದಿಗೆ ಪ್ರಾರ್ಥನೆಗೆಂದು ತೆರಳಿದ್ದ ವ್ಯಕ್ತಿ ನಾಪತ್ತೆ..!

ಬೈಂದೂರು: ಮಸೀದಿಗೆ ಪ್ರಾರ್ಥನೆಗೆಂದು ಹೋಗಿದ್ದ ಯಡ್ತರೆ ಗ್ರಾಮದ ವ್ಯಕ್ತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೈಂದೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರಿನ ಯಡ್ತರೆ ಗ್ರಾಮದ ಮಹಮ್ಮದ್

ರಾಷ್ಟ್ರೀಯ

ಬಾಲಿವುಡ್ ತಾರೆಯರು, ಕ್ರಿಕೆಟಿಗರ ಹೆಸರಿನಲ್ಲಿ ನಕಲಿ ಕ್ರೆಡಿಟ್ ಕಾರ್ಡ್ : ಐವರ ಬಂಧನ..!!

ನವದೆಹಲಿ: ಬಾಲಿವುಡ್ ನಟ-ನಟಿಯರು ಮತ್ತು ಕ್ರಿಕೆಟಿಗರ ಹೆಸರಿನಲ್ಲಿ ವಂಚಕರ ಗುಂಪೊಂದು ನಕಲಿ ಕ್ರೆಡಿಟ್ ಕಾರ್ಡ್ ಪಡೆದು ವಂಚನೆ ಎಸಗಿರುವ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಐವರನ್ನು ಪ್ರಕರಣ

ಕರಾವಳಿ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿಗಾಳಿ ಸಾಧ್ಯತೆ..!!

ಉಡುಪಿ: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಾಗಿದ್ದು, ಇದೀಗ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು

ಕರಾವಳಿ

ಬಿಜೆಪಿ ಶಾಸಕನ ಮನೆಯಲ್ಲಿ 6 ಕೋ.ರೂ. ಪತ್ತೆ: ಹೈಕೋರ್ಟ್ ನಾ.ಮೂ. ನೇತೃತ್ವದಲ್ಲಿ ತನಿಖೆಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹ

ಉಡುಪಿ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಆರು ಕೋಟಿ ರೂ. ಪತ್ತೆ ಪ್ರಕರಣವನ್ನು ಇನ್ನು ಒಂದು ವಾರದ ಒಳಗೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ

ಕರಾವಳಿ

ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

ಕಾರ್ಕಳ : ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.2 ರಂದು ಸಂಭವಿಸಿದೆ. ಸೀಮಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬೈಂದೂರು

ರಾಷ್ಟ್ರೀಯ

‘ನಿನಗಾಗಿ ಕಾಯುತ್ತಿದ್ದೇವೆ.’.; ಮೆಸ್ಸಿ ಸೂಪರ್ ಮಾರ್ಕೆಟ್ ಗೆ ದಾಳಿ ನಡೆಸಿದ ಬಂದೂಕುಧಾರಿಗಳು..!!

ವಿಶ್ವಕಪ್ ಫುಟ್ಬಾಲ್ ವಿಜೇತ ನಾಯಕ, ದಿಗ್ಗಜ ಲಿಯೋನಲ್ ಮೆಸ್ಸಿ ಅವರ ಕುಟುಂಬದ ಸೂಪರ್ ಮಾರ್ಕೆಟ್ ಗೆ ಬಂದೂಕುಧಾರಿಗಳಿಬ್ಬರು ದಾಳಿ ಮಾಡಿದ್ದು, ಮೆಸ್ಸಿಗೂ ಬೆದರಿಕೆ ನೀಡಿದ್ದಾರೆ. “ಮೆಸ್ಸಿ, ನಾವು

You cannot copy content from Baravanige News

Scroll to Top