ಸುದ್ದಿ

ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ ಸರ್ಕಾರ; ಯಾವಾಗಿನಿಂದ ಜಾರಿ..!!??

ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ […]

ಕರಾವಳಿ, ಸುದ್ದಿ

ಕುತ್ಯಾರು: ರಸ್ತೆ ಬದಿಯಲ್ಲಿ ಕಸಗಳ ರಾಶಿ; ಶೀಘ್ರ ಕ್ರಮಕ್ಕೆ ಸ್ಥಳೀಯರ ಆಗ್ರಹ

ಕುತ್ಯಾರು: ಕಸಗಳನ್ನು ರಸ್ತೆ ಬದಿಗಳಲ್ಲಿ ರಾಶಿ ಹಾಕಿರುವ ಘಟನೆ ಕುತ್ಯಾರಿನಲ್ಲಿ ನಡೆದಿದೆ. ಕುತ್ಯಾರಿನ ರಸ್ತೆ ಬದಿಗಳಲ್ಲಿ ಕಸಗಳನ್ನು ತಂದು ರಾಶಿ ಹಾಕಲಾಗುತ್ತಿದ್ದು, ರಸ್ತೆ ಬದಿಯಲ್ಲೆಲ್ಲಾ ಪ್ಲಾಸ್ಟಿಕ್ ಕವರ್

ರಾಜ್ಯ, ಸುದ್ದಿ

ಪ್ರೀತಿಸಿದ ಯುವತಿ ದೂರವಾಗಿದ್ದಕ್ಕೆ ಸಿಟ್ಟಿಗೆದ್ದ ಪಾಗಲ್ ಪ್ರೇಮಿ; 16 ಬಾರಿ ಇರಿದು ಕೊಲೆ

ಬೆಂಗಳೂರು: ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ಈಕೆಯನ್ನು

ಕರಾವಳಿ

ಅಂತರ್‌ ಜಿಲ್ಲಾ ದನ ಕಳ್ಳರ ಬಂಧನ..!!

ಕೊಲ್ಲೂರು: ಕೆಲವು ದಿನಗಳ ಹಿಂದೆ ರಾತ್ರಿ ಸಮಯ ಜಡ್ಕಲ್‌ನಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ದನ ಕಳವು ಮಾಡಿದ ಆರೋಪಿಗಳಿಬ್ಬರನ್ನು ಕೊಲ್ಲೂರು ಪೊಲೀಸ್‌ ತಂಡ ಸುರತ್ಕಲ್‌ ಕಾಟಿಪಳ್ಳ ಬಳಿ

ಕರಾವಳಿ

ಸರ್ಕಾರಿ ನೌಕರರ ಮುಷ್ಕರ: ಉಡುಪಿಯಲ್ಲಿ ಬೆಂಬಲ; ಶಾಲಾ-ಕಾಲೇಜು, ಆಸ್ಪತ್ರೆ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ಸ್ಥಗಿತ

ಉಡುಪಿ: ರಾಜ್ಯಾದ್ಯಂತ 7 ನೇ ವೇತನ ಆಯೋಗ ಜಾರಿಗೆಆಗ್ರಹಿಸಿ ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಉಡುಪಿಯಲ್ಲಿ ಬೆಂಬಲ ವ್ಯಕ್ತವಾಗಿದೆ. ಉಡುಪಿಯಲ್ಲಿ ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದು,

ಕರಾವಳಿ

ಬೆಳಪು: ಸಿಗರೇಟ್ ನಲ್ಲಿ ಸೇರಿಸಿ ಗಾಂಜಾ ಸೇವನೆ; ಯುವಕರಿಬ್ಬರು ಪೊಲೀಸ್ ವಶಕ್ಕೆ

ಶಿರ್ವ: ಮಾದಕ ವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕಾಪು ತಾಲೂಕಿನ ಬೆಳಪು ಗ್ರಾಮದ ವಿನಯನಗರದ ಬಳಿ ನಡೆದಿದೆ.

ಕರಾವಳಿ

ಕಾರ್ಕಳ: ಖಾಲಿಯಿರುವ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಕಳ ತಾಲೂಕಿನ ನಿಟ್ಟೆ,

ಕರಾವಳಿ

ಉಡುಪಿ: ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ. ಭೂಮಿಕಾ (18) ನಾಪತ್ತೆಯಾದ ಯುವತಿ. ಫೆಬ್ರವರಿ 26ರಂದು ಕೆರಾಡಿಯ

ಕರಾವಳಿ

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ತಡರಾತ್ರಿವರೆಗೂ ಡಿಜೆ ಸೌಂಡ್; ಪೊಲೀಸರಿಂದ ದಾಳಿ; ಡಿಜೆ ಸೊತ್ತುಗಳು ವಶಕ್ಕೆ..!

ಉಡುಪಿ: ಮೆಹಂದಿ ಕಾರ್ಯಕ್ರಮವೊಂದರಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್‌ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟುವಿನಲ್ಲಿ ನಡೆದಿದೆ. ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು

ಸುದ್ದಿ

92 ಹೇರೂರು: ತರಬೇತಿ‌‌ ಸಮಯದಲ್ಲೇ ಕೈಕೊಟ್ಟ ಇವಿಎಮ್ ಯಂತ್ರ! ಯಾರದ್ದೋ‌ ಮತ ಇನ್ಯಾರಿಗೋ!

92 ಹೇರೂರು ಫೆ‌ 13 : ಮಾನ್ಯ ಕಾಪು ತಹಶೀಲ್ದಾರರ ನಿರ್ದೇಶನದಂತೆ ಇಂದು ಪೂರ್ವಾಹ್ನ ಘಂಟೆ 10 ರಿಂದ 11 ರವರೆಗೆ ಅಂಗನವಾಡಿ ಕೇಂದ್ರ 92 ನೇ

ಸುದ್ದಿ

ಶಿರ್ವ: ದ್ವಿಚಕ್ರ ಮತ್ತು ಪಿಕಪ್ ವಾಹನ ಡಿಕ್ಕಿ-ಸವಾರ ಮೃತ್ಯು!

ಶಿರ್ವಾ ಫೆ.9 : ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಗಣಪನಕಟ್ಟೆ ಬಳಿ ನಡೆದಿದೆ. ಕಲ್ಯಾ ಗ್ರಾಮದ

ಕರಾವಳಿ, ಸುದ್ದಿ

ಮುಲ್ಕಿ: ಬಸ್ ಢಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಮೃತ್ಯು

ಮುಲ್ಕಿ, ಜ 02: ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಬಸ್ಸು ಢಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.

You cannot copy content from Baravanige News

Scroll to Top