ಸರ್ಕಾರಿ ನೌಕರರ ಮುಷ್ಕರ: ಉಡುಪಿಯಲ್ಲಿ ಬೆಂಬಲ; ಶಾಲಾ-ಕಾಲೇಜು, ಆಸ್ಪತ್ರೆ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ಸ್ಥಗಿತ
ಉಡುಪಿ: ರಾಜ್ಯಾದ್ಯಂತ 7 ನೇ ವೇತನ ಆಯೋಗ ಜಾರಿಗೆಆಗ್ರಹಿಸಿ ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಉಡುಪಿಯಲ್ಲಿ ಬೆಂಬಲ ವ್ಯಕ್ತವಾಗಿದೆ. ಉಡುಪಿಯಲ್ಲಿ ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದು, […]