‘ಸಿದ್ದರಾಮಯ್ಯನವರೇ ನೀವು ಎಲ್ಲೇ ಚುನಾವಣೆಗೆ ನಿಂತರೂ ಸೋಲಿಸುತ್ತೇವೆ’ – ಸಿದ್ದುಗೆ ನಳಿನ್ ಸವಾಲ್
ಮೈಸೂರು: ‘ಸಿದ್ರಾಮಣ್ಣ ನಿಮ್ಮನ್ನು ನಿರುದ್ಯೋಗಿ ಮಾಡಲು ನಾವು ಬದ್ಧರಾಗಿದ್ದು ನೀವು ಎಲ್ಲೇ ಚುನಾವಣೆಗೆ ನಿಂತರೂ ನಿಮ್ಮನ್ನು ಸೋಲಿಸಿಯೇ ಸಿದ್ಧ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದ್ದಾರೆ. […]












