ರಿಕ್ಷಾದಲ್ಲಿ ಮರೆತು ಬಿಟ್ಟಿದ್ದ 12ಲಕ್ಷ ಮೌಲ್ಯದ ಚಿನ್ನವನ್ನು ಮರಳಿಸಿ ಮಾನವೀಯತೆ ಮೆರೆದ ಆಟೋ ಡ್ರೈವರ್!
ಉಡುಪಿ: ರಿಕ್ಷಾದಲ್ಲಿ ಮಹಿಳೆಯೊಬ್ಬರು ಬಿಟ್ಟು ಹೋದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಉಡುಪಿ ಜಿಲ್ಲೆಯ […]












