ಸುದ್ದಿ, ಕರಾವಳಿ

ಕುತ್ಯಾರು: ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದ ಶಾಸಕ ಲಾಲಾಜಿ ಆರ್. ಮೆಂಡನ್

ಕುತ್ಯಾರು : ಕಾಪು ತಾಲೂಕಿನ ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 27 ಲಕ್ಷ ರೂಗಳ ವಿವಿಧ ಕಾಮಗಾರಿಗಳಲ್ಲಿ ಸುಮಾರು 19 ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ […]

ಸುದ್ದಿ, ಕರಾವಳಿ

ಬಂಟಕಲ್ಲು: ಶಿಕ್ಷಕಿ ಸಂಗೀತ ಪಾಟ್ಕರ್ ರವರಿಗೆ ಅಂತರಾಷ್ಟ್ರೀಯ ರೋಟರಿಯಿಂದ NATION BUILDER AWARD ಪ್ರಶಸ್ತಿ

ಬಂಟಕಲ್ಲು: ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾರ್ಥಮಿಕ ಶಾಲೆಯ ಗೌರವ ಶಿಕ್ಷಕಿ ಶ್ರೀಮತಿ ಸಂಗೀತ ಪಾಟ್ಕರ್ ರವರಿಗೆ ಅಂತರಾಷ್ಟ್ರಿಯ ರೋಟರಿಯು, ಶಿಕ್ಷಕ ವೃತ್ತಿಯಲ್ಲಿರುವ ಆಯ್ದ ಶಿಕ್ಷಕರಿಗೆ ಕೊಡಮಾಡುವ

ಸುದ್ದಿ

ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ, ರೀಲ್ಸ್ ಎಷ್ಟು ಗಂಟೆಗೆ ಹಾಕಿದರೆ ಹೆಚ್ಚು ವೈರಲ್ ಆಗುತ್ತೆ?

ಟಿಕ್​ಟಾಕ್ (TikTok) ನಿಷೇಧವಾದ ಬಳಿಕ ಭಾರತದಲ್ಲಿ ಇನ್​ಸ್ಟಾ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತು. ಇದರಲ್ಲಿರುವ ರೀಲ್ಸ್‌ ಆಯ್ಕೆಗೆ ಜನರು ಮನಸೋತರು. ಟಿಕ್‌ಟಾಕ್‌ ಬಳಿಕ ಈಗ ಹೆಚ್ಚಿನ ಜನರು ಇನ್‌ಸ್ಟಾಗ್ರಾಮ್‌

ಸುದ್ದಿ, ರಾಜ್ಯ, ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಕಾಂತಾರ ನೋಡ್ತಾರೆ ಅನ್ನೋದು ಸುಳ್ಳು ಸುದ್ದಿ; ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್

ಪ್ರಧಾನಿ ನರೇಂದ್ರ ಮೋದಿ ನವೆಂಬರ್ ತಿಂಗಳಲ್ಲಿ ಕರ್ನಾಟಕಕ್ಕೆ ಬರಲಿದ್ದಾರೆ. ಈ ಸಂದರ್ಭದಲ್ಲಿ ಅವರು ರಿಷಬ್ ಶೆಟ್ಟಿ ಹಾಗೂ ತಂಡದವರ ಜತೆ ‘ಕಾಂತಾರ’ ಸಿನಿಮಾ ನೋಡಲಿದ್ದಾರೆ ಎಂದು ಸೋಶಿಯಲ್

ಸುದ್ದಿ

ಕಾಂತಾರ effect! ದೈವ ನರ್ತಕರಿಗೆ 2 ಸಾವಿರ ರೂಪಾಯಿ ಮಾಸಾಶನ ನೀಡಲು ನಿರ್ಧಾರ: ಸಚಿವ ಸುನಿಲ್ ಕುಮಾರ್

ಕರಾವಳಿ ಭಾಗದಲ್ಲಿ ದೈವಾರಾಧನೆಗೆ ಹೆಚ್ಚು ಪ್ರಾಮುಖ್ಯತೆ ನೀಡುವ ದೈವ ನರ್ತನ ಮಾಡುವ ಬಡ ಕುಟುಂಬಗಳ ಬಹಳ ದಿನಗಳ ಬೇಡಿಕೆಗೆ ಸರ್ಕಾರ ಅಸ್ತು ಎಂದಿದೆ. ದೈವ ನರ್ತಕರ ಕುಟುಂಬಕ್ಕೆ

ಸುದ್ದಿ, ಕರಾವಳಿ

ಕುತ್ಯಾರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ!

ಶಿರ್ವ ಅ 19: ಕುತ್ಯಾರು ಇಲ್ಲಿನ ವಿದ್ಯಾದಾಯಿನಿ ಶಾಲೆಯ ಮುಂಭಾಗದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರರು ಗಾಯಗೊಂಡಿದ್ದಾರೆ. ಬೈಕ್ ಸವಾರ

ಸುದ್ದಿ, ರಾಜ್ಯ, ರಾಷ್ಟ್ರೀಯ

ನ.11 ರಂದು ರಿಷಬ್ ಶೆಟ್ಟಿ ಜೊತೆ ಕಾಂತಾರ ವೀಕ್ಷಿಸಲಿರುವ ಪ್ರಧಾನಿ ಮೋದಿ?

ಬೆಂಗಳೂರು ಅ.19 : ಕನ್ನಡದ ಕಾಂತರ ಚಿತ್ರ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತರ ಚಿತ್ರ ದೇಶದಾದ್ಯಂತ

ಸುದ್ದಿ, ರಾಜ್ಯ

ಭೂತಕೋಲ ಹಿಂದೂಗಳದ್ದಲ್ಲ : ನಟ ಚೇತನ್ ಸಮರ್ಥನೆ

ಬೆಂಗಳೂರು ಅ.19 : ಭೂತಕೋಲ ಹಿಂದೂಗಳದ್ದಲ್ಲ ಎಂಬ ನಟ ಚೇತನ್ ಹೇಳಿಕೆಯನ್ನು ಅವರು ಮತ್ತೆ ಸಮರ್ಥಿಸಿಕೊಂಡಿದ್ದಾರೆ. ಭೂತಕೋಲ ಆಚರಣೆ ಹಿಂದೂ ಸಂಸ್ಕೃತಿಯ ಭಾಗವೇ ಆಗಿದೆ ಎಂಬ ನಟ

ಸುದ್ದಿ, ಕರಾವಳಿ

ಶಿರ್ವ: ಚಲಿಸುವ ರೈಲಿಗೆ ಅಡ್ಡನಿಂತು ಆತ್ಮಹತ್ಯೆ!

ಶಿರ್ವ ಅ 18: ಸೂಡ ಸರಕಾರಿ ಪ್ರೌಡ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಹಾಗೂ ಶಾಲೆಯ ವಿದ್ಯಾರ್ಥಿ ನಾಯಕನಾದ ಆದರ್ಶ್, ಇಂದು ನಂದಿಕೂರಿನಲ್ಲಿ ಚಲಿಸುವ ರೈಲಿಗೆ ಅಡ್ಡ

ಸುದ್ದಿ, ಕರಾವಳಿ

ಕುಸಿದು ಬಿದ್ದು ಯುವಕನ ಮೃತ್ಯು!

ಕುಂದಾಪುರ : ಮೊಬೈಲ್ ನಲ್ಲಿ ಲೂಡ ಆಟವಾಡುತ್ತಿದ್ದಾಗಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಯರಾಮ (30) ಮೃತಪಟ್ಟವರು. ಇವರು ಅ.16

ಸುದ್ದಿ, ಕರಾವಳಿ

ವಿದ್ಯುತ್ ಸ್ಫರ್ಶ: ಬಿಜೆಪಿ ಮುಖಂಡನ ಸಾವು!

ಬೈಂದೂರು: ತಮ್ಮ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗ ವಿದ್ಯುತ್ ಸ್ಪರ್ಶವಾಗಿ ಸ್ಥಳೀಯ ಬಿಜೆಪಿ ಮುಖಂಡ ನಿಧನರಾದ ಘಟನೆ ಇಂದು ಸಂಭವಿಸಿದೆ. ಸತೀಶ ಸುಬ್ರಾಯ ಪ್ರಭು (52) ಮೃತ

ಸುದ್ದಿ, ರಾಷ್ಟ್ರೀಯ

ಕೇದಾರನಾಥ: ಭಕ್ತರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ- 7 ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡದಲ್ಲಿನ ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್‌ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ದುರಂತ ಮಂಗಳವಾರ ನಡೆದಿದೆ. ಕೇದಾರನಾಥ್ ದೇವಸ್ಥಾನದಿಂದ 2 ಕಿ.ಮೀ

You cannot copy content from Baravanige News

Scroll to Top