ನಟ ʼಪ್ರಜ್ವಲ್ ದೇವರಾಜ್ ಇನ್ನಿಲ್ಲʼ ಎಂಬ ಪೋಸ್ಟರ್ ವೈರಲ್: ನಿಜಕ್ಕೂ ಆಗಿದ್ದೇನು ಗೊತ್ತಾ..?
ಬೆಂಗಳೂರು, ಮೇ 30: ನಟ ಪ್ರಜ್ವಲ್ ದೇವರಾಜ್ ಅವರು ಆರೋಗ್ಯವಾಗಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನಟನ ಫೋಟೋವನ್ನು ದುರ್ಬಳಕೆ ಮಾಡಿಕೊಂಡು […]