ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಅಪಘಾತ – ಓರ್ವ ವಿದ್ಯಾರ್ಥಿ ಮೃತ್ಯು
ಮಧ್ಯಪ್ರದೇಶದ ಸಾಗರ್‌ನ ರಹತ್‌ಗಢದಲ್ಲಿ 40 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು […]