ಸುದ್ದಿ

“ಪೇಸಿಎಂ ಪೋಸ್ಟರ್” ಅಂಟಿಸಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಖಭಂಗ: ಪೋಸ್ಟರ್‌ ವಶಕ್ಕೆ ಪಡೆದ ಪೋಲೀಸರು

ವಿಜಯಪುರ:(ಸೆ.28) ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗಿರುವ ಪೇಸಿಎಂ ಪೋಸ್ಟರ್ ವಿವಾದ ಇದೀಗ ಮುದ್ದೇಬಿಹಾಳ ಪಟ್ಟಣದಲ್ಲೂ ಪ್ರತಿಧ್ವನಿಸಿದ್ದು ಬಸ್ ನಿಲ್ದಾಣದಲ್ಲಿ ಭಾನುವಾರ ಪೋಸ್ಟರ್ ಅಂಟಿಸಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಪೊಲೀಸರು […]

ಸುದ್ದಿ

5 ವರ್ಷ ಪಿಎಫ್‌ಐ ಸಂಘಟನೆ ನಿಷೇಧ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ

ಸುದ್ದಿ

ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಅಪಘಾತ – ಓರ್ವ ವಿದ್ಯಾರ್ಥಿ ಮೃತ್ಯು

ಮಧ್ಯಪ್ರದೇಶದ ಸಾಗರ್‌ನ ರಹತ್‌ಗಢದಲ್ಲಿ 40 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್‌ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು

ಸುದ್ದಿ

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

ಕಾರ್ಕಳ, ಸೆ 27 : ಹಿರ್ಗಾನ ಚಿಕ್ಕಲ್ಬೆಟ್ಟು ಸಮೀಪದ ದುಗ್ಗಣರಾಯ ಚಡಾವು ಬಳಿ ಮತ್ತೆ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಚಿತ್ರದುರ್ಗ ಕಡೆಗೆ ಸಾಗುತ್ತಿದ್ದ ಪಿಕಪ್ ಚಾಲಕನ ನಿಯಂತ್ರಣ

ಸುದ್ದಿ

ಕುಡಿದ ಮತ್ತಿನಲ್ಲಿ ಗಗನಸಖಿ ಮೇಲೆ ಸತತ ಅತ್ಯಾಚಾರ

ನವದೆಹಲಿ : ಪರಿಚಿತನೊಬ್ಬ ಪ್ರತಿನಿತ್ಯ ಕುಡಿದು ಬಂದು ಗಗನಸಖಿ ಮೇಲೆ ಆಕೆಯ ಮನೆಯಲ್ಲಿ ಅತ್ಯಾಚಾರವೆಸಗಿದ ಘಟನೆ ದಕ್ಷಿಣ ದೆಹಲಿಯ ಮೆಹ್ರೌಲಿ ಪ್ರದೇಶದಲ್ಲಿ ನಡೆದಿದೆ. ದೆಹಲಿಯಲ್ಲಿ 30 ವರ್ಷದ

ಸುದ್ದಿ

ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ: ತಪ್ಪಿದ ದೊಡ್ಡ ದುರಂತ.!

ಬೆಳ್ತಂಗಡಿ; ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ ಬಸ್

ಸುದ್ದಿ

ಸುರತ್ಕಲ್:‌ ಗಾಂಜಾ ಗ್ಯಾಂಗ್‌ ಸದಸ್ಯರಿಂದ ಬಾಲಕನ ಕಿಡ್ನಾಪ್!

ಕಾಟಿಪಳ್ಳ ಸಮೀಪದ ಪೆಲತ್ತೂರುವಿನಲ್ಲಿ 16ರ ಹರೆಯದ ಬಾಲಕನನ್ನು ಕಿಡ್ನಾಪ್ ಮಾಡಿದ್ದ ಗಾಂಜಾ ಗ್ಯಾಂಗ್ ನ ಸದಸ್ಯರು , ಬಾಲಕನಿಂದ ಮೊಬೈಲ್‌ ಹಾಗೂ ಹಣ ದರೋಡೆ ಮಾಡಿ ಬೆದರಿಕೆ

ಸುದ್ದಿ

ಉಡುಪಿ: ಪೇಸಿಎಂ ಪೋಸ್ಟರ್ ಅಂಟಿಸಿದ ಯುವ ಕಾಂಗ್ರೆಸ್ ಘಟಕ

ಉಡುಪಿ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಸೆ.26ರಂದು ನಗರದ ಕರಾವಳಿ ಬೈಪಾಸ್ ಬಳಿಯ ಫ್ಲೈಓವರ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ

ಸುದ್ದಿ, ರಾಜ್ಯ

ಮಗು ಕಪ್ಪಾಗಿದ್ದಕ್ಕೆ ಪತ್ನಿ ಮೇಲೆ ಸಂದೇಹ-ಕೊಲೆಗೈದು ಕತೆ ಕಟ್ಟಿದ ಪಾಪಿ ಪತಿ

ಕಾಕಿನಾಡ (ಆಂಧ್ರಪ್ರದೇಶ), ಸೆ 26: ತನ್ನ ಮತ್ತು ಪತ್ನಿಯ ಬಣ್ಣ ಬಿಳಿಯಾಗಿದ್ದರೂ, ಮಗು ಕಪ್ಪು ಬಣ್ಣವಿದೆ ಎಂಬ ಕಾರಣಕ್ಕೆ ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಕೊಲೆಗೈದ

ಸುದ್ದಿ

ಕಾರ್ಕಳ: ‘ಭ್ರಷ್ಟಾಚಾರ ಪಿತಾಮಹ ಯಾರೆಂದು ಜನರೇ ನಿರ್ಧರಿಸಲಿ’ – ಸಚಿವ ಸುನೀಲ್‌ ವಿರುದ್ದ ಶುಭದರಾವ್ ವಾಗ್ದಾಳಿ

ಕಾರ್ಕಳ, ಸೆ.26: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ ಸಚಿವ ಸುನೀಲ್ ಕುಮಾರ್ ಭ್ರಷ್ಟಾಚಾರ ದಾಖಲೆ ಬಹಿರಂಗಪಡಿಸಬೇಕು ಇಲ್ಲವೆ ಕ್ಷಮೆಯಾಚಿಸಬೇಕು

ಸುದ್ದಿ

ಉಡುಪಿ: ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ – ಐವರು ಪಿಎಫ್‌ಐ ಮುಖಂಡರು ವಶಕ್ಕೆ

ಉಡುಪಿ, ಸೆ 27 : ಪಿಎಫ್ಐ ಸಂಘಟನೆ ಮುಖಂಡರ ಮನೆ ಮೇಲೆ ಮಂಗಳವಾರ ಬೆಳಗಿನ ಜಾವ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ನಾಲ್ವರು ಪಿಎಫ್‌ಐ ಮುಖಂಡರನ್ನು ವಶಕ್ಕೆ

ಸುದ್ದಿ

ಸುಳ್ಯ: ಬೈಕ್ ಹಾಗೂ ರಿಕ್ಷಾ ನಡುವೆ ಢಿಕ್ಕಿ: ವಿದ್ಯಾರ್ಥಿ ಸಾವು

ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಪುತ್ರ ಪ್ರತೀಕ್ (19) ಮೃತಪಟ್ಟ ವಿದ್ಯಾರ್ಥಿ. ರಾಘವೇಂದ್ರ ಬೇಕರಿಯಲ್ಲಿ ಕೆಲಸ ಮಾಡತ್ತಿರುವ ತೇಜಸ್‌ ಎಂಬ ಯುವಕನ ಜೊತೆ ಇಂದು

You cannot copy content from Baravanige News

Scroll to Top