ಶಾಂತವಾಗುತ್ತಿದೆ ರೆಮಾಲ್ ಚಂಡಮಾರುತ; ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ
ಕೋಲ್ಕತ್ತಾ: ಬಂಗಾಳಕೊಲ್ಲಿಯಲ್ಲಿ ತೀವ್ರ ಆತಂಕ ಹುಟ್ಟಿಸಿದ್ದ ರೆಮಾಲ್ ಚಂಡಮಾರುತ ಶಾಂತವಾಗುತ್ತಿದೆ. ಗಂಟೆಗೆ 135 ಕಿಲೋಮೀಟರ್ ವೇಗದಲ್ಲಿ ಅಪ್ಪಳಿಸಿದ ಚಂಡಮಾರುತದ ವೇಗ ನಿಧಾನವಾಗಿ ಕುಸಿಯುತ್ತಿದೆ. ಇಂದು ರಾತ್ರಿ ಹೊತ್ತಿಗೆ […]